ಸೈಕ್ಲಿಂಗ್: ವಿಶ್ವದಾಖಲೆ ನಿರ್ಮಿಸಿದ 105ರ ಅಜ್ಜ
Team Udayavani, Jan 6, 2017, 3:45 AM IST
ಪ್ಯಾರಿಸ್: ಸೈಕ್ಲಿಂಗ್ನ 105 ಪ್ಲಸ್ ವಿಭಾಗದ ಸ್ಪರ್ಧೆಯಲ್ಲಿ, ಒಂದು ಗಂಟೆ ಅವಧಿಯಲ್ಲಿ 22.547 ಕಿ.ಮೀ. ಗುರಿ ತಲುಪಿದ 105ರ ಅಜ್ಜ ರಾಬರ್ಟ್ ಮರ್ಚಂಡ್ ವಿಶ್ವದಾಖಲೆ ನಿರ್ಮಿಸಿದ್ದಾರೆ. ಫ್ರಾನ್ಸ್ನಲ್ಲಿ ಮೂರು ವರ್ಷಕ್ಕೂ ಮುನ್ನ ಇದೇ ಟ್ರಾÂಕ್ನಲ್ಲಿ ನಡೆದ 100 ಪ್ಲಸ್ ವಿಭಾಗದಲ್ಲಿ ರಾಬರ್ಟ್ ಮರ್ಚಂಡ್ 1 ಗಂಟೆಯಲ್ಲಿ 26.927 ಕಿ.ಮೀ ಗುರಿ ತಲುಪಿ ವಿಶ್ವದಾಖಲೆ ನಿರ್ಮಿಸಿದ್ದರು.
92 ಲ್ಯಾಪ್ಸ್ಗಳನ್ನು ಯಶಸ್ವಿಯಾಗಿ ಪೂರೈಸಿದ ರಾಬರ್ಟ್ ತಾನು ಈಗ ಪ್ರತಿಸ್ಪರ್ಧಿಗಾಗಿ ಕಾಯುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಒಟ್ಟಾರೆ ವಿಭಾಗದಲ್ಲಿ ಅತಿ ವೇಗದಲ್ಲಿ ಗುರಿ ತಲುಪಿ ವಿಶ್ವದಾಖಲೆ ನಿರ್ಮಿಸಿದ ಖ್ಯಾತಿ ಇಂಗ್ಲೆಂಡ್ನ ಬ್ರಾಡ್ಲಿ ವಿಗ್ಸ್ ಹೆಸರಲ್ಲಿದೆ. ವಿಗ್ಸ್ 2005ರಲ್ಲಿ ಗಂಟೆಗೆ 54.526 ಕಿ.ಮೀ. ಗುರಿ ತಲುಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.