ಸಿಎಂ ಸ್ಥಾನದ ಘನತೆ ಹಾಳು
Team Udayavani, Feb 24, 2018, 8:20 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನದ ಒಳಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು 90 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಆರೋಪಿಸಿರುವ ಬಗ್ಗೆ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಆ
ಮೂಲಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದ ಘನತೆಯನ್ನೇ ಹಾಳು ಮಾಡಿದರು ಎಂದು ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಮಾಡಿದ ಆಧಾರರಹಿತ ಆರೋಪವನ್ನು ಅತ್ಯಂತ ಕಟು ಶಬ್ಧಗಳಿಂದ ಖಂಡಿಸುತ್ತೇನೆ. ರಾಜ್ಯದ ಅಭಿವೃದ್ಧಿಯ ಕರ್ತವ್ಯ ನಿರ್ವಹಣೆ ಮಾಡುವಲ್ಲಿ ಸಂಪೂರ್ಣ ವಿಫಲರಾಗಿರುವ ಮುಖ್ಯಮಂತ್ರಿಗಳು, ಕನಿಷ್ಟ ತಮ್ಮ ಸ್ಥಾನದ ಘನತೆ ಕಾಪಾಡಿಕೊಳ್ಳುವಲ್ಲಿ ಕೂಡ ದಯನೀಯವಾಗಿ ಸೋತಿದ್ದಾರೆ. ಒಂದು ರಾಜ್ಯದ ಮುಖ್ಯಮಂತ್ರಿಯಾಗಿ ಸದನದ ಒಳಗೆ ದೇಶದ ಪ್ರಧಾನಿ ಬಗ್ಗೆ ಆಧಾರರಹಿತ ಆರೋಪ ಮಾಡುವಷ್ಟು ಕೆಳಮಟ್ಟಕ್ಕೆ ಸಿದ್ದರಾಮಯ್ಯ ಇಳಿದಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕರ್ನಾಟಕದ ಅತಿ ಭ್ರಷ್ಟ ಸರ್ಕಾರವನ್ನು ನೀಡಿದ ಅಪಖ್ಯಾತಿ ಹೊಂದಿರುವ
ಸಿದ್ದರಾಮಯ್ಯ, ಸದನದ ಒಳಗೆ ಸುಳ್ಳು ರಾಜಕೀಯ ಆರೋಪ ಮಾಡುವ ಮೂಲಕ ತಮ್ಮ ಹತಾಶೆ ಮತ್ತು ಭಂಡತನ ಪ್ರದರ್ಶಿಸಿದ್ದಾರೆ. ಇದಕ್ಕೆ ರಾಜ್ಯದ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC ಏಕದಿನ, ಟಿ20 ಕ್ರಿಕೆಟಿಗ ಪ್ರಶಸ್ತಿ ನಾಮಿನೇಶನ್ ಪಟ್ಟಿ ಬಿಡುಗಡೆ; ಬುಮ್ರಾ ಹೆಸರಿಲ್ಲ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು
ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ
Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.