ರನ್ ಓಡಲು ನಿರಾಕರಿಸಿದ ಡ್ಯಾರಲ್ ಮಿಚೆಲ್ ಗೆ ಐಸಿಸಿ ಕ್ರೀಡಾ ಸ್ಪೂರ್ತಿ ಪ್ರಶಸ್ತಿ
Team Udayavani, Feb 2, 2022, 3:53 PM IST
ದುಬೈ: ನ್ಯೂಜಿಲ್ಯಾಂಡ್ ಕ್ರಿಕೆಟಿಗ ಡ್ಯಾರಲ್ ಮಿಚೆಲ್ ಗೆ ಈ ಬಾರಿಯ ಕ್ರೀಡಾ ಸ್ಪೂರ್ತಿ ಪ್ರಶಸ್ತಿಯನ್ನು ಐಸಿಸಿ ನೀಡಿದೆ. ಟಿ20 ವಿಶ್ವಕಪ್ ನಲ್ಲಿ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸಿಂಗಲ್ ಓಡಲು ನಿರಾಕರಿಸಿದ ನಡೆಗಾಗಿ ಮಿಚೆಲ್ ಗೆ ಪ್ರಶಸ್ತಿ ನೀಡಲಾಗಿದೆ.
ಅಬುಧಾಬಿಯಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಮಿಚೆಲ್ ಅವರು ಸಿಂಗಲ್ ತೆಗೆದುಕೊಳ್ಳಲು ನಿರಾಕರಿಸಿದ್ದಕ್ಕಾಗಿ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಇದೀಗ ಡೇನಿಯಲ್ ವೆಟ್ಟೋರಿ, ಬ್ರೆಂಡನ್ ಮೆಕಲಮ್ ಮತ್ತು ಕೇನ್ ವಿಲಿಯಮ್ಸನ್ ಬಳಿಕ ಸ್ಪಿರಿಟ್ ಆಫ್ ಕ್ರಿಕೆಟ್ ಇಯರ್ ಪ್ರಶಸ್ತಿ ಗೆದ್ದು ನಾಲ್ಕನೇ ನ್ಯೂಜಿಲೆಂಡ್ ಆಟಗಾರ ಎಂಬ ಹೆಗ್ಗಳಿಕೆಗೆ ಮಿಚೆಲ್ ಪಾತ್ರರಾಗಿದ್ದಾರೆ.
ಇದನ್ನೂ ಓದಿ:ಬಿಡುಗಡೆಗೆ ಸಿದ್ದವಾಯ್ತು ಆಲಿಯಾ ಭಟ್ ನಟನೆಯ ‘ಗಂಗೂಬಾಯಿ ಕಥಿಯಾವಾಡಿ’
“ಐಸಿಸಿ ಸ್ಪಿರಿಟ್ ಆಫ್ ಕ್ರಿಕೆಟ್ ಪ್ರಶಸ್ತಿಯನ್ನು ಸ್ವೀಕರಿಸಲು ಇದು ಸಂತೋಷವಾಗುತ್ತಿದೆ. ಇದು ನ್ಯೂಜಿಲೆಂಡ್ ನವರಾಗಿ ನಾವು ಹೆಮ್ಮೆಪಡುವ ವಿಷಯ. ಇದು ನಾವು ನಮ್ಮ ಕ್ರಿಕೆಟ್ ಆಡುವ ರೀತಿ” ಎಂದು ಮಿಚೆಲ್ ಹೇಳಿದರು.
A gesture that won the hearts of millions ?
Daryl Mitchell – the winner of the ICC Spirit of Cricket Award 2021 ?
Details ? https://t.co/pLfSWlfIZB pic.twitter.com/zq8e4mQTnz
— ICC (@ICC) February 2, 2022
ಟಿ20 ವಿಶ್ವಕಪ್ ನ ಮೊದಲ ಸೆಮಿಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಮೊಯಿನ್ ಅಲಿ ಅವರ ಅರ್ಧಶತಕದ ನೆರವಿನಿಂದ 4 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತ್ತು. ಜೇಮ್ಸ್ ನೀಶಮ್ ಜೊತೆ ಉತ್ತಮವಾಗಿ ಬ್ಯಾಟ್ ಬೀಸುತ್ತಿದ್ದ ಮಿಚೆಲ್ ಪಾರ್ಟರ್ ಶಿಪ್ ನಡೆಸಿ ನ್ಯೂಜಿಲೆಂಡ್ ರನ್ ಚೇಸ್ ಹಾದಿಯಲ್ಲಿತ್ತು. ಆದಿಲ್ ರಶೀದ್ ಎಸೆದ 18ನೇ ಓವರ್‌ನ ಮೊದಲ ಎಸೆತದಲ್ಲಿ ನೀಶಮ್ ಎಸೆದ ಚೆಂಡನ್ನು ರಶೀದ್ ಹಿಡಿಯಲು ಬಂದಾಗ ಮಿಚೆಲ್ ಅಡ್ಡವಾಗಿದ್ದರು. ಈ ವೇಳೆ ಅವಕಾಶವಿದ್ದರೂ ಮಿಚೆಲ್ ರನ್ ಓಡಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.