ವಿಂಡೀಸ್ ಕ್ರಿಕೆಟ್ ಮಂಡಳಿ ಅಧ್ಯಕ್ಷರಾಗಿ ಮತ್ತೆ ಕ್ಯಾಮರೂನ್
Team Udayavani, Feb 11, 2017, 3:45 AM IST
ಸೇಂಟ್ ಜಾನ್ಸ್ (ಆಂಟಿಗುವಾ): ವಿವಾದಿತ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಡೇವ್ ಕ್ಯಾಮರೂನ್ 3ನೇ ಬಾರಿಗೆ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ.
ಈ ವಿಷಯವನ್ನು ಸ್ವತಃ ವಿಂಡೀಸ್ ಕ್ರಿಕೆಟ್ ಮಂಡಳಿ ಮೂಲಗಳು ಸ್ಪಷ್ಟಪಡಿಸಿದೆ. ವಿಂಡೀಸ್ ಕ್ರಿಕೆಟ್ ಮಂಡಳಿ ವಾರ್ಷಿಕ ಮಹಾಸಭೆ ಮಾರ್ಚ್‌ನಲ್ಲಿ ನಡೆಯಲಿದೆ. ಈ ವೇಳೆ ಕ್ಯಾಮರೂನ್ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕ್ಯಾಮರೂನ್ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಅಧ್ಯಕ್ಷರಾಗಿ ಮತ್ತೆ ಆಯ್ಕೆಯಾಗಿದ್ದೇ ಆದರೆ ಮುಂದಿನ 2 ವರ್ಷ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ.
ಕ್ಯಾಮರೂನ್ ತಮ್ಮ ಅವಧಿಯದಲ್ಲಿ ಹಲವು ವಿವಾದ ಸೃಷ್ಟಿಸಿದ್ದರು. ಅದರಲ್ಲೂ ಕಳೆದ ನವಂಬರ್‌ನಲ್ಲಿ ಡ್ಯಾರನ್ ಬ್ರಾವೋರನ್ನು ಬಹಿರಂಗವಾಗಿ ಟೀಕಿಸಿ ವಿವಾದಕ್ಕೆ ಗುರಿಯಾಗಿದ್ದರು. ಇದಕ್ಕೆ ಬ್ರಾವೋ ತಿರುಗೇಟು ನೀಡಿದ್ದರು. ಕ್ಯಾಮರೂನ್ ಅವರನ್ನು “ಬಿಗ್ ಈಡಿಯೆಟ್’ ಎಂದು ಟ್ವೀಟರ್‌ನಲ್ಲಿ ಜರಿದು ಪ್ರಕಟಿಸಿ ದೊಡ್ಡ ವಿವಾದವಾದದ್ದನ್ನು ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
World Test Championship: ಪರ್ತ್ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ
IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.