![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-415x247.jpg)
‘ಡೇವಿಡ್ ವಾರ್ನರ್ ಆಯ್ಕೆಗಾರರಲ್ಲ’: ಆ್ಯಂಡ್ರ್ಯೂ ಮೆಕ್ಡೊನಾಲ್ಡ್
Team Udayavani, Dec 31, 2023, 11:25 PM IST
![1-sadaasd](https://www.udayavani.com/wp-content/uploads/2023/12/1-sadaasd-620x342.jpg)
ಮೆಲ್ಬರ್ನ್: ತನ್ನ ಉತ್ತರಾಧಿಕಾರಿಯನ್ನು ಹೆಸರಿಸಲು ಡೇವಿಡ್ ವಾರ್ನರ್ ಅವರೇನೂ ಆಯ್ಕೆಗಾರರಲ್ಲ ಎಂಬುದಾಗಿ ಆಸ್ಟ್ರೇಲಿಯ ತಂಡದ ಕೋಚ್ ಆ್ಯಂಡ್ರ್ಯೂ ಮೆಕ್ಡೊನಾಲ್ಡ್ ಪ್ರತಿಕ್ರಿಯಿಸಿದ್ದಾರೆ.
ಡೇವಿಡ್ ವಾರ್ನರ್ ನಾಡಿದ್ದು ಸಿಡ್ನಿಯಲ್ಲಿ ತಮ್ಮ ಟೆಸ್ಟ್ ಬಾಳ್ವೆಯ ಅಂತಿಮ ಪಂದ್ಯ ಆಡಲಿದ್ದಾರೆ. ತನ್ನಿಂದ ತೆರವಾಗುವ ಸ್ಥಾನಕ್ಕೆ ಮಾರ್ಕಸ್ ಹ್ಯಾರಿಸ್ ಉತ್ತಮ ಆಯ್ಕೆಯಾಗಬಲ್ಲರು ಎಂಬುದಾಗಿ ವಾರ್ನರ್ ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಕೋಚ್ ಮೆಕ್ಡೊನಾಲ್ಡ್, “ವಾರ್ನರ್ ಆಯ್ಕೆಗಾರರಲ್ಲ, ಇಲ್ಲಿ ಇನ್ನೂ ಅನೇಕ ಆಯ್ಕೆಗಳಿವೆ. ಹಿಂದೊಮ್ಮೆ ಅವರು ಮ್ಯಾಟ್ ರೆನ್ಶಾ ಹೆಸರನ್ನು ಸೂಚಿಸಿದ ನೆನಪಿದೆ. ನನ್ನ ಪ್ರಕಾರ ಕಾಮ್ ಬಾನ್ಕ್ರಾಫ್ಟ್ ಉತ್ತಮ ಆಯ್ಕೆ ಆಗಬಲ್ಲರು. ಕ್ಯಾಮರಾನ್ ಗ್ರೀನ್ ಕೂಡ ಇದ್ದಾರೆ’ ಎಂದರು.
ಟಾಪ್ ನ್ಯೂಸ್
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-150x89.jpg)
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
![Police-Head](https://www.udayavani.com/wp-content/uploads/2024/07/Police-Head-150x86.jpg)
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
![Prahalad-Joshi](https://www.udayavani.com/wp-content/uploads/2024/07/Prahalad-Joshi-150x90.jpg)
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
![Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು](https://www.udayavani.com/wp-content/uploads/2024/07/masood-150x84.jpg)
Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು
![23](https://www.udayavani.com/wp-content/uploads/2024/07/23-150x90.jpg)
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.