ಅಮಾನತಿನ ಬಳಿಕ ಡೇವಿಡ್ ವಾರ್ನರ್ ಮೊದಲ ಶತಕ
Team Udayavani, Jun 17, 2018, 6:50 AM IST
ಸಿಡ್ನಿ: ಕೇಪ್‌ಟೌನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಟೆಸ್ಟ್ ಕ್ರಿಕೆಟ್ ಪಂದ್ಯದ ವೇಳೆ ಸಹ ಆಟಗಾರ ಬ್ಯಾನ್‌ಕ್ರಾಫ್ಟ್ ಚೆಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಸ್ಟ್ರೇಲಿಯಾ ತಂಡದ ಉಪನಾಯಕ ಡೇವಿಡ್ ವಾರ್ನರ್
ತಲೆದಂಡವಾಗಿತ್ತು. 12 ತಿಂಗಳು ಅವರು ನಿಷೇಧಕ್ಕೆ ಒಳಗಾಗಿದ್ದಾರೆ.
ಪ್ರಸ್ತುತ ಅಂತಾರಾಷ್ಟ್ರೀಯ ಪಂದ್ಯಗಳಿಂದ ನಿಷೇಧದಲ್ಲಿರುವ ಅವರು ದೇಶಿಯ ಪಂದ್ಯವೊಂದರಲ್ಲಿ 130 ರನ್ ಸಿಡಿಸಿದ್ದಾರೆ.
ಬ್ರಿಸ್ಬೇನ್‌ನ ಅಲನ್ ಬಾರ್ಡರ್ ಓವಲ್ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ನ್ಯಾಷನಲ್ ಹೈಪರ್ಫಾರ್‌ವೆುನ್ಸ್ ತಂಡದ ವಿರುದ್ಧ ವಾರ್ನರ್ ರನ್ ಮಳೆ ಹರಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.