ನಿವೃತ್ತಿ ಬಗ್ಗೆ ಡೇವಿಡ್ ವಾರ್ನರ್ ಚಿಂತನೆ?
Team Udayavani, Mar 30, 2018, 6:15 AM IST
ಸಿಡ್ನಿ: ಆಸ್ಟ್ರೇಲಿಯ ತಂಡದ ಮಾಜಿ ಉಪನಾಯಕ, ಸ್ಫೋಟಕ ಆರಂಭಕಾರ ಡೇವಿಡ್ ವಾರ್ನರ್ ಕ್ರಿಕೆಟ್ ನಿವೃತ್ತಿ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆಯೇ? ಅವರ ಕೆಲವು ಮಾತು ಇದಕ್ಕೆ ಪುಷ್ಟಿ ಕೊಡುತ್ತದೆ.
“ಚೆಂಡು ವಿರೂಪ’ ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿದ ವಾರ್ನರ್, “ತಪ್ಪಿಗೆ ನಾನು ಕ್ಷಮೆಯಾಚಿಸುತ್ತೇನೆ. ಅದರ ಹೊಣೆ ಹೊತ್ತುಕೊಳ್ಳುತ್ತೇನೆ. ಕ್ರೀಡೆಗೆ, ಅಭಿಮಾನಿಗಳಿಗೆ ಆಗಿರುವ ಆಘಾತವನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ನಾವೆಲ್ಲ ಪ್ರೀತಿಸುವ ಕ್ರೀಡೆಗೆ ಇದು ಕಳಂಕ’ ಎಂದು ಹೇಳಿದ್ದಾರೆ.
“ನಾನು ನನ್ನ ಕುಟುಂಬ, ಸ್ನೇಹಿತರು, ಸಲಹೆಗಾರರೊಂದಿಗೆ ಕುಳಿತು ಗಂಭೀರವಾಗಿ ಯೋಚಿಸುತ್ತೇನೆ. ಕೆಲವೇ ದಿನಗಳಲ್ಲಿ ನನ್ನ ಮುಂದಿನ ನಿರ್ಧಾರ ತಿಳಿಸುತ್ತೇನೆ’ ಎಂದೂ ವಾರ್ನರ್ ಹೇಳಿದ್ದಾರೆ. ಇದು ಅವರು ನಿವೃತ್ತಿಯ ಕುರಿತು ನೀಡಿರುವ ಸುಳಿವು ಎಂದು ತೀರ್ಮಾನಿಸಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MI: ಸೂರ್ಯ, ಹಾರ್ದಿಕ್ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್: ರೋಹಿತ್ ಹೇಳಿದ್ದೇನು?
Pro Kabaddi: ದಬಾಂಗ್ ಡೆಲ್ಲಿಯನ್ನು ಕೆಡವಿದ ಪಾಟ್ನಾ ಪೈರೆಟ್ಸ್
India Vs Newzeland Test: ವಾಂಖೇಡೆ: ರೋಹಿತ್ ಶರ್ಮಾ ಪಡೆಗೆ ಅಗ್ನಿಪರೀಕ್ಷೆ
IPL Retention: ತಂಡದಲ್ಲಿ ಉಳಿದವರು ಯಾರು, ಅಳಿದವರು ಯಾರು.. ಇಲ್ಲಿದೆ ಫುಲ್ ಲಿಸ್ಟ್
WPL: ಬೆಂಗಳೂರು ವನಿತಾ ತಂಡದ ಪಾಲಾದ ಇಂಗ್ಲೆಂಡ್ ಆಲ್ ರೌಂಡರ್ ವ್ಯಾಟ್
MUST WATCH
ಹೊಸ ಸೇರ್ಪಡೆ
New Delhi: ರಷ್ಯಾಗೆ ನೆರವು ಆರೋಪ; 19 ಭಾರತೀಯ ಸಂಸ್ಥೆಗಳಿಗೆ ಅಮೆರಿಕದಿಂದ ನಿರ್ಬಂಧ
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
MI: ಸೂರ್ಯ, ಹಾರ್ದಿಕ್ ಗಿಂತ ಕಡಿಮೆ ಬೆಲೆಗೆ ರಿಟೆನ್ಶನ್: ರೋಹಿತ್ ಹೇಳಿದ್ದೇನು?
Fadnavis: ಶೀಘ್ರವೇ ಮತ್ತಷ್ಟು ಕಾಂಗ್ರೆಸಿಗರು ಬಿಜೆಪಿ ಸೇರ್ಪಡೆ
TTD: ತಿರುಪತಿಯಲ್ಲಿ ಕೆಲಸ ಮಾಡುವವರೆಲ್ಲ ಹಿಂದೂ ಆಗಿರಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.