ಐಪಿಎಲ್ ನಲ್ಲಿ 5000 ರನ್ ಗಳ ಶಿಖರವೇರಿದ ಧವನ್ ..!

Team Udayavani, Oct 20, 2020, 9:27 PM IST

ಐಪಿಎಲ್ ನಲ್ಲಿ 5000 ರನ್ ಗಳ ಶಿಖರವೇರಿದ ಧವನ್

ದುಬೈ : ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರ ಶಿಖರ್ ಧವನ್ ತಮ್ಮ ಅತ್ಯುತ್ತಮ ಆಟವನ್ನು ಪಂಜಾಬ್ ವಿರುದ್ಧವೂ ಮುಂದುವರೆಸಿದ್ದಾರೆ. ಸದ್ಯ ಧವನ್ ಪಾಲಿಗೆ ಐಪಿಎಲ್ ನಲ್ಲಿ 5000 ರನ್ ಪೂರ್ತಿಗೊಳಿಸಿದ 5 ನೇ ಆಟಗಾರನೆಂಬ ಹೆಗ್ಗಳಿಕೆ ದಕ್ಕಿದೆ.

ಶಿಖರ್ ಧವನ್ ಕಳೆದ ಮೂರು ಪಂದ್ಯಗಳಿಂದ ಉತ್ತಮ ಬ್ಯಾಟಿಂಗ್ ಲಯವನ್ನು ಪಡೆದುಕೊಂಡಿದ್ದಾರೆ. ಕಳೆದ ಮೂರು ಪಂದ್ಯದಲ್ಲಿ 69, 57 ಹಾಗೂ ಭರ್ಜರಿ 101 ರನ್ ಗಳಿಸಿದ್ದಾರೆ. ಸದ್ಯ ಅವರು ಅತೀ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಮಂಗಳವಾರ ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ತಮ್ಮ ರನ್ ಗಳಿಸುವ ನಾಗಲೋಟವನ್ನು ಮುಂದುವರೆಸಿದ್ದಾರೆ.

ಸದ್ಯ ಧವನ್ ಆಟಕ್ಕೆ ಮತ್ತೊಂದು ದಾಖಲೆಯ ಗರಿಕೆ ಸಿಕ್ಕಿದೆ. ಐಪಿಎಲ್ ನಲ್ಲಿ 5000 ರನ್ ಗಳಿಸಿದ 5 ನೇ ಆಟಗಾರನೆಂಬ ದಾಖಲೆ ಧವನ್ ಪಡೆದುಕೊಂಡಿದ್ದಾರೆ. ಪಂಜಾಬ್ ಪಂದ್ಯಕ್ಕೂ ಮೊದಲು ಈ ದಾಖಲೆಯನ್ನು ಗಳಿಸುವಲ್ಲಿ ಧವನ್ 62 ರನ್ ಹಿಂದೆ ಇದ್ದರು. ಪಂಜಾಬ್ ವಿರುದ್ಧ ಪಂದ್ಯದಲ್ಲಿ ಭರ್ಜರಿ ಶತಕಗಳಿಸುವುದರ ಜೊತೆಗೆ 5000 ರನ್ ಗಳಿಸಿದ 5 ನೇ ಆಟಗಾರನಾಗಿಯೂ ಹೊರಹೊಮ್ಮಿದರು.

5000 ರನ್ ಗಳಿಸಿದ ದಾಖಲೆಯಲ್ಲಿ ಆರ್ ಸಿಬಿ ತಂಡದ ಕಪ್ತಾನ ವಿರಾಟ್ ಕೊಹ್ಲಿ 5759 ರನ್ ಗಳಿಸಿದ್ದಾರೆ. ಚೆನ್ನೈ ತಂಡದ ಸುರೇಶ್ ರೈನಾ ಈ ಬಾರಿ ಐಪಿಎಲ್ ನಲ್ಲಿ ಇಲ್ಲದೆ ಇದ್ರು, 5368 ರನ್ ಗಳಿಸಿ ದಾಖಲೆಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ 5158 ರನ್ ಪೂರ್ತಿಗೊಳಿಸಿದ್ದಾರೆ.ಇದರೊಂದಿಗೆ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ 5037 ರನ್ ನೊಂದಿಗೆ ದಾಖಲೆಯ ಪಟ್ಟಿಯಲ್ಲಿ ಹೆಸರುಗಳಿಸಿದ್ದಾರೆ.

ಟಾಪ್ ನ್ಯೂಸ್

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.