ದ್ವಿತೀಯ ಟೆಸ್ಟ್‌ : ಗ್ರ್ಯಾಂಡ್‌ಹೋಮ್‌ ಶತಕ; ನ್ಯೂಜಿಲ್ಯಾಂಡ್‌ ಹೋರಾಟ

Team Udayavani, Feb 27, 2022, 11:04 PM IST

ದ್ವಿತೀಯ ಟೆಸ್ಟ್‌ : ಗ್ರ್ಯಾಂಡ್‌ಹೋಮ್‌ ಶತಕ; ನ್ಯೂಜಿಲ್ಯಾಂಡ್‌ ಹೋರಾಟ

ಕ್ರೈಸ್ಟ್‌ಚರ್ಚ್‌: ಕಾಲಿನ್‌ ಡಿ ಗ್ರ್ಯಾಂಡ್‌ಹೋಮ್‌ ಅವರ ಅಜೇಯ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ ಎದುರಿನ ದ್ವಿತೀಯ ಟೆಸ್ಟ್‌ ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌ ಹೋರಾಟ ಮುಂದುವರಿಸಿದೆ.

ದಕ್ಷಿಣ ಆಫ್ರಿಕಾದ 364 ರನ್ನುಗಳ ಮೊದಲ ಇನ್ನಿಂಗ್ಸಿಗೆ ಉತ್ತರವಾಗಿ ನ್ಯೂಜಿಲ್ಯಾಂಡ್‌ 293 ರನ್‌ ಮಾಡಿತು. ಇದರಲ್ಲಿ ಗ್ರ್ಯಾಂಡ್‌ಹೋಮ್‌ ಕೊಡುಗೆ ಅಜೇಯ 120 ರನ್‌. ಇದು ಅವರ 2ನೇ ಶತಕ ಹಾಗೂ ಜೀವನಶ್ರೇಷ್ಠ ಗಳಿಕೆ. 158 ಎಸೆತ ಎದುರಿಸಿ “ಗ್ರ್ಯಾಂಡ್‌ ಬ್ಯಾಟಿಂಗ್‌’ ಒಂದಕ್ಕೆ ಸಾಕ್ಷಿಯಾದ ಅವರು 12 ಬೌಂಡರಿ, 3 ಸಿಕ್ಸರ್‌ ಬಾರಿಸಿದರು.

ದ್ವಿತೀಯ ಇನ್ನಿಂಗ್ಸ್‌ನಲ್ಲಿ ಕುಸಿತ ಕಂಡಿರುವ ದಕ್ಷಿಣ ಆಫ್ರಿಕಾ 5 ವಿಕೆಟ್‌ ನಷ್ಟಕ್ಕೆ 140 ರನ್‌ ಮಾಡಿದೆ. ಹರಿಣಗಳ ಸದ್ಯದ ಮುನ್ನಡೆ 211 ರನ್‌. ಸರಣಿಯನ್ನು ಸಮಬಲಕ್ಕೆ ತರಬೇಕಾದರೆ ಡೀನ್‌ ಎಲ್ಗರ್‌ ಬಳಗ ಗೆಲುವು ಕಾಣಲೇಬೇಕಿದೆ.

ಇದನ್ನೂ ಓದಿ:ಲಂಕೆಗೂ ವೈಟ್‌ವಾಶ್‌ ಮಾಡಿದ ಟೀಮ್‌ ಇಂಡಿಯಾ

ಟಾಪ್ ನ್ಯೂಸ್

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eng

Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್‌ ತಂಡ ಪ್ರಕಟ

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.