ಎಬಿಡಿ ಮತ್ತೆ ಗಾಯಾಳು: ಟಿ20 ಸರಣಿಯಿಂದಲೂ ಹೊರಕ್ಕೆ
Team Udayavani, Feb 19, 2018, 6:25 AM IST
ಜೊಹಾನ್ಸ್ಬರ್ಗ್: ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ಮನ್ ಎಬಿ ಡಿ ವಿಲಿಯರ್ ಮತ್ತೆ ಗಾಯದ ಸಂಕಟಕ್ಕೆ ಸಿಲುಕಿದ್ದು, ಭಾರತದೆದುರಿನ ಟಿ20 ಸರಣಿಯಿಂದಲೂ ಹೊರಬಿದ್ದಿದ್ದಾರೆ.
5ನೇ ಏಕದಿನ ಪಂದ್ಯದ ವೇಳೆ ಅವರು ಎಡ ಮಂಡಿ ನೋವಿಗೆ ಒಳಗಾಗಿದ್ದರು. ಆದರೂ 2 ಪಂದ್ಯಗಳಲ್ಲಿ ಆಡಿದ್ದರು. ಆದರೆ ಮುಂಬರುವ ಪ್ರವಾಸಿ ಆಸ್ಟ್ರೇಲಿಯಾ ಸರಣಿಗೂ ಮುನ್ನ ಸಂಪೂರ್ಣ ಗುಣಮುಖರಾಗಬೇಕೆಂಬ ಉದ್ದೇಶದಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಶುಕ್ರವಾರ ಎಬಿಡಿ ಫಿಟ್ನೆಸ್ ಟೆಸ್ಟ್ನಲ್ಲಿ ಉತ್ತೀರ್ಣರಾಗಿದ್ದರೂ ಟಿ20 ಸರಣಿಯಿಂದ ಹೊರಗಿರಿಸಲು ನಿರ್ಧರಿಸಲಾಯಿತು. ಎಬಿಡಿ ಸ್ಥಾನಕ್ಕೆ ಬದಲಿ ಆಟಗಾರನನ್ನು ಹೆಸರಿಸಿಲ್ಲ. ಇದಕ್ಕೂ ಮುನ್ನ ಗಾಯದ ಸಮಸ್ಯೆಯಿಂದಲೇ ಭಾರತದೆದುರಿನ ಏಕದಿನ ಸರಣಿಯ ಮೊದಲ 3 ಪಂದ್ಯಗಳಿಂದ ಎಬಿಡಿ ಹೊರಗುಳಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
FIP Padel: ಭಾರತದ ಮೊದಲ ಎಫ್ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.