ಕಿವುಡ ಒಲಿಂಪಿಕ್ಸ್ ವಿಜೇತರ ನಿರ್ಲಕ್ಷಿಸಿದ ಕೇಂದ್ರ ಸರ್ಕಾರ!
Team Udayavani, Aug 2, 2017, 12:16 PM IST
ನವದೆಹಲಿ: ಕ್ರಿಕೆಟಿಗರು, ಒಲಿಂಪಿಕ್ಸ್ ಪದಕ ವಿಜೇತರು ವಿಶ್ವ ಮಟ್ಟದಲ್ಲಿ ಸಾಧನೆ ಮಾಡಿ ತವರಿಗೆ ವಾಪಸ್ ಮರಳಿದಾಗ ಅವರಿಗೆ ಭಾರೀ ಸ್ವಾಗತ ಸಿಕ್ಕಿದ್ದನ್ನು ನೋಡಿದ್ದೇವೆ. ಅಧಿಕಾರಿಗಳು, ರಾಜಕಾರಣಿಗಳು ಸ್ವತಃ ವಿಮಾನ ನಿಲ್ದಾಣಕ್ಕೆ ತೆರಳಿ ಕ್ರೀಡಾಪಟುಗಳನ್ನು ಬರ ಮಾಡಿಕೊಂಡ ಉದಾಹರಣೆ ಇದೆ. ಆದರೆ ಟರ್ಕಿಯಲ್ಲಿ ನಡೆದ ಕಿವುಡರ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ 1 ಚಿನ್ನ ಸೇರಿದಂತೆ ಒಟ್ಟು 5 ಪದಕ ಗೆದ್ದಿರುವ ಭಾರತೀಯ ಕ್ರೀಡಾ ಪಟುಗಳನ್ನು ಸರ್ಕಾರ ನಿರ್ಲಕ್ಷಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ.
ಇದರ ವಿರುದ್ಧ ದೆಹಲಿ ವಿಮಾನ ನಿಲ್ದಾಣದಲ್ಲೇ ಕ್ರೀಡಾಪಟುಗಳು ಪ್ರತಿಭಟನೆಯನ್ನು ಮಂಗಳವಾರ ನಡೆಸಿದ್ದಾರೆ. ನಾವು ದೇಶಕ್ಕಾಗಿ ಇಷ್ಟು ಪದಕಗಳನ್ನು ಗೆದ್ದಿದ್ದೇವೆ. ನಮಗೆ ಸರ್ಕಾರ ಯಾವ ಮರ್ಯಾದೆ ನೀಡುತ್ತಿಲ್ಲ. ನಾವು ಗೆದ್ದಿರುವ ವಿಷಯವನ್ನು ಕ್ರೀಡಾ ಸಚಿವರ ಗಮನಕ್ಕೆ ತಂದಿದ್ದೇವೆ. ಸಾಯ್‌ಗೂ ತಿಳಿಸಿದ್ದೇವೆ. ಅವರ್ಯಾರಿಗೂ ನಮ್ಮ ಸಾಧನೆ ಕಾಣಿಸುತ್ತಿಲ್ಲ. ಮನಸ್ಸಿಗೆ ತುಂಬಾ ಬೇಸರ ವಾ ಗುತ್ತಿದೆ ಎಂದು ಅಥ್ಲೀಟ್‌ಗಳು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Divorce Rumours: ಚಹಾಲ್ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?
Sydney: ಮೈದಾನ ತೊರೆದು ಆಸ್ಪತ್ರೆಗೆ ಹೊರಟ ಬುಮ್ರಾ; ಟೀಂ ಇಂಡಿಯಾ ಪಾಳಯದಲ್ಲಿ ಆತಂಕ| Video
Sydney Test: ವೇಗಿಗಳ ಉರಿದಾಳಿಗೆ ನಲುಗಿದ ಆಸೀಸ್; ಭಾರತಕ್ಕೆ ಅಲ್ಪ ಮುನ್ನಡೆ
INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ; ವಿಡಿಯೋ ನೋಡಿ
Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.