ಮಾಜಿ ಫುಟ್ಬಾಲಿಗ ಕಾಲಿಯ ದುರ್ಮರಣ
Team Udayavani, Jul 29, 2018, 10:39 AM IST
ಚೆನ್ನೈ: ಈಸ್ಟ್ ಬೆಂಗಾಲ್ ತಂಡದ ಮಾಜಿ ಮಿಡ್‌ಫಿಲ್ಡರ್ ಕಾಲಿಯ ಕೊಲೊತುಂಗನ್ (40) ತಮಿಳುನಾಡಿನ ತಂಜಾವೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ದುರಂತ ಸಾವು ಕಂಡಿದ್ದಾರೆ.
2003ರಲ್ಲಿ ಜಕಾರ್ತಾದಲ್ಲಿ ನಡೆದ “ಏಶಿಯನ್ ಕಪ್’ನಲ್ಲಿ ಈಸ್ಟ್ ಬೆಂಗಾಲ್ ಚಾಂಪಿಯನ್ ಆದಾಗ ಕಾಲಿಯ ಈ ತಂಡದ ಸದಸ್ಯರಾಗಿದ್ದರು. 2002-03 ಹಾಗೂ 2003-04ರಲ್ಲಿ ಸತತ 2 ವರ್ಷ ನ್ಯಾಶನಲ್ ಫುಟ್‌ಬಾಲ್ ಲೀಗ್ ಕಿರೀಟ ಏರಿಸಿಕೊಂಡಾಗಲೂ ಕಾಲಿಯ ಈಸ್ಟ್ ಬೆಂಗಾಲ್ ತಂಡದಲ್ಲಿದ್ದರು. ಈಸ್ಟ್ ಬೆಂಗಾಲ್ ಪರ ಕಾಲಿಯ 7 ಗೋಲು ಹೊಡೆದಿದ್ದು, ಒಂದನ್ನು 2002ರ ಡುರಾಂಡ್ ಕಪ್ ಫೈನಲ್‌ನಲ್ಲಿ ಆರ್ಮಿ ಇಲೆವೆನ್ ವಿರುದ್ಧ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್‌ಗಳಲ್ಲಿ 275 ರನ್ ಅಗತ್ಯ
Australia vs India: ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.