ಅಂಧರ ವಿಶ್ವಕಪ್: ಶ್ರೀಲಂಕಾ ವಿರುದ್ಧ ಭಾರತಕ್ಕೆ ಜಯ
Team Udayavani, Jan 11, 2018, 11:50 AM IST
ದುಬೈ: ದೀಪಕ್ ಮಲಿಕ್ (ಬಿ3) ಭರ್ಜರಿ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಭಾರತ ತಂಡ ಅಂಧರ ಏಕದಿನ ವಿಶ್ವಕಪ್ ಕ್ರಿಕೆಟ್‌ನಲ್ಲಿ ಶ್ರೀಲಂಕಾ ವಿರುದ್ಧ 6 ವಿಕೆಟ್ ಜಯ ದಾಖಲಿಸಿದೆ.
ಇಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಕ್ಷೇತ್ರ ರಕ್ಷಣೆ ಆಯ್ಕೆ ಮಾಡಿಕೊಂಡಿತು. ಲಂಕಾ ತಂಡ 40 ಓವರ್‌ಗೆ 8 ವಿಕೆಟ್ ಕಳೆದುಕೊಂಡು 358
ರನ್ ದಾಖಲಿಸಿತು. ಈ ಗುರಿ ಬೆನ್ನುಹತ್ತಿದ ಭಾರತ 32 ಓವರ್‌ನಲ್ಲಿ 4 ವಿಕೆಟ್ ಕಳೆದುಕೊಂಡು 359 ರನ್ ಬಾರಿಸಿ ಗೆಲುವು ಸಾಧಿಸಿತು. ಭಾರತ ತಂಡದ ಪರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ದೀಪಕ್ ಮಲ್ಲಿಕ್ 103 ಎಸೆತದಲ್ಲಿ ಅಜೇಯ 179 ರನ್ ಬಾರಿಸಿ ಗೆಲುವಿನ ರೂವಾರಿಯಾದರು.
ಕನ್ನಡಿಗ ಪ್ರಕಾಶ್ ಜಯರಾಮಯ್ಯ 51 ಎಸೆತದಲ್ಲಿ 76 ರನ್ ಬಾರಿಸಿದರು.
ಸಂಕ್ಷಿಪ್ತ ಸ್ಕೋರ್: ಶ್ರೀಲಂಕಾ 40 ಓವರ್‌ಗೆ 358/8 (ಸುರಂಗ ಸಂಪತ್ 68, ಕೆ.ಎ.ಸಿಲ್ವ 64), ಭಾರತ 32 ಓವರ್‌ಗೆ 359/4 (ದೀಪಕ್ ಅಜೇಯ 179, ಪ್ರಕಾಶ್ 76).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.