ಕಾಮನ್ವೆಲ್ತ್ ಚಿನ್ನ ಗೆದ್ದ ಮಣಿಕಾಗೆ ದಿಲ್ಲಿ ಸರಕಾರದಿಂದ 14 ಲಕ್ಷ
Team Udayavani, Apr 10, 2018, 4:35 PM IST
ಹೊಸದಿಲ್ಲಿ : ಆಸ್ಟ್ರೇಲಿಯದಲ್ಲಿ ಸಾಗುತ್ತಿರುವ 2018ರ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಟೇಬಲ್ ಟೆನಿಸ್ ಚಿನ್ನದ ಪದಕ ಗೆದ್ದ ದಿಲ್ಲಿ ಹುಡುಗಿ ಮಣಿಕಾ ಬಾತ್ರಾ ಅವರಿಗೆ ದಿಲ್ಲಿ ಸರಕಾರ 14 ಲಕ್ಷ ರೂ. ಇನಾಮು ನೀಡಲಿದೆ ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯ ಹೇಳಿದ್ದಾರೆ.
ಸರಕಾರದ ಕ್ರೀಡಾ ನೀತಿಯನ್ವಯ ಚಿನ್ನ ಗೆದ್ದ ಮಣಿಕಾ ಬಾತ್ರಾಗೆ 14 ಲಕ್ಷ ರೂ. ಇನಾಮು ನೀಡಲಾಗುವುದು ಎಂದು ಸಿಸೋಡಿಯ ಅವರು ದಿಲ್ಲಿ ವಿಧಾನಸಭೆಯಲ್ಲಿ ಪ್ರಕಟಿಸಿದರು.
ಸರಕಾರದ ಕ್ರೀಡಾ ನೀತಿ ಪ್ರಕಾರ ಸಿಡಬ್ಲ್ಯು ಜಿ ಚಿನ್ನ ಗೆದ್ದವರಿಗೆ 14 ಲಕ್ಷ, ಬೆಳ್ಳಿ ಗೆದ್ದವರಿಗೆ 10 ಲಕ್ಷ ಮತ್ತು ಕಂಚು ಗೆದ್ದವರಿಗೆ 6 ಲಕ್ಷ ರೂ. ಕೊಡುವ ಕ್ರಮವಿದೆ ಎಂದು ಸಿಸೋಡಿಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.