Ramp Walk ಮಾಡಿ ಗಮನ ಸೆಳೆದ ಮನು ಭಾಕರ್ : ವಿಡಿಯೋ ನೋಡಿ
Team Udayavani, Oct 11, 2024, 3:35 PM IST
ಹೊಸದಿಲ್ಲಿ: ಒಲಿಂಪಿಕ್ ಪದಕ ವಿಜೇತ ಶೂಟರ್ ಮನು ಭಾಕರ್ ರ‍್ಯಾಂಪ್ ವಾಕ್ ಮಾಡಿ ಗಮನ ಸೆಳೆದಿದ್ದಾರೆ
ಲ್ಯಾಕ್ಮೆ ಫ್ಯಾಶನ್ ವೀಕ್‌ನಲ್ಲಿ ಶುಕ್ರವಾರ(ಅ11 ) ಮನು ಭಾಕರ್ ರ‍್ಯಾಂಪ್ ವಾಕ್ ಮಾಡಿದರು. ಈ ವೇಳೆ ಪ್ರತಿಕ್ರಿಯಿಸಿದ ಮನು ‘ನಾನು ನರ್ವಸ್ ಆಗಿದ್ದರೂ ಅನುಭವ ಅತಿವಾಸ್ತವಿಕವಾಗಿತ್ತು’ ಎಂದು ಹೇಳಿದರು.
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದ ಮನು ಭಾಕರ್ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕಗಳನ್ನು ಗೆದ್ದ ಮೊದಲ ಭಾರತೀಯ ಕ್ರೀಡಾಪಟು. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚಿನ ಪದಕ ಗೆದ್ದು ಒಲಿಂಪಿಕ್ ಪದಕ ಗೆದ್ದ ಮೊದಲ ಮಹಿಳಾ ಶೂಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
#WATCH | Delhi | Olympic medallist shooter Manu Bhaker walks the ramp at Lakme Fashion Week pic.twitter.com/ozfPv0JJUT
— ANI (@ANI) October 11, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.