![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Apr 7, 2020, 5:30 AM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ ಮೇ ತಿಂಗಳಲ್ಲಿ ನಡೆಯಲಿದ್ದ ಶೂಟಿಂಗ್ ವಿಶ್ವಕಪ್ ಕೂಟವನ್ನು ಕೋವಿಡ್ 19 ವೈರಸ್‌ನ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ.
ದಿಲ್ಲಿ ಶೂಟಿಂಗ್ ವಿಶ್ವಕಪ್ ಈ ಹಿಂದೆ ನಿಗದಿಪಡಿಸಿದಂತೆ ಮಾ. 15ರಿಂದ 26ರ ವರೆಗೆ ನಡೆಯಬೇಕಿತ್ತು. ಕೋವಿಡ್ 19ದಿಂದಾಗಿ ಮುಂದೂಡಲಾಗಿತ್ತು. ಆದರೆ ಕೋವಿಡ್ 19 ವಿಶ್ವದಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕಾರಣ ಹೊಸದಿಲ್ಲಿ ಸಂಘಟನ ಸಮಿತಿಯು ರೈಫಲ್/ಪಿಸ್ತೂಲ್ ಮತ್ತು ಶಾಟ್‌ಗನ್ ವಿಶ್ವಕಪ್ ಕೂಟವನ್ನು ರದ್ದುಗೊಳಿಸಲು ನಿರ್ಧರಿಸಿತು. ಈ ಎರಡು ಕೂಟ ಹೊಸದಿಲ್ಲಿಯಲ್ಲಿ ನಡೆಯಬೇಕಿತ್ತು ಎಂದು ಶೂಟಿಂಗ್‌ನ ವಿಶ್ವ ಆಡಳಿತ ಮಂಡಳಿ ಐಎಸ್‌ಎಸ್‌ಎಫ್ ಪ್ರಕಟನೆ ಯಲ್ಲಿ ತಿಳಿಸಿದೆ.
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
You seem to have an Ad Blocker on.
To continue reading, please turn it off or whitelist Udayavani.