ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ : ಸಿಂಧು ಪರಾಭವ

Team Udayavani, Oct 23, 2021, 5:44 AM IST

 ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ : ಸಿಂಧು ಪರಾಭವ

ಒಡೆನ್ಸೆ (ಡೆನ್ಮಾಕ್‌): ದೊಡ್ಡದೊಂದು ಬ್ರೇಕ್‌ ಬಳಿಕ ಆಡಲಿಳಿದ ಪಿ.ವಿ. ಸಿಂಧು ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯ ಕ್ವಾರ್ಟರ್‌ ಫೈನಲ್‌ನಲ್ಲಿ ಪರಾಭವಗೊಂಡರು. ಅವರನ್ನು ವಿಶ್ವದ ನಂ.8 ಆಟಗಾರ್ತಿ, ಕೊರಿಯಾದ ಆ್ಯನ್‌ ಸೆಯಂಗ್‌ 21-11, 21-12 ನೇರ ಗೇಮ್‌ಗಳಲ್ಲಿ ಹಿಮ್ಮೆಟ್ಟಿಸಿದರು. ಆದರೆ ಪುರುಷರ ಸಿಂಗಲ್ಸ್‌ನಲ್ಲಿ ಸಮೀರ್‌ ವರ್ಮ ವಿಶ್ವದ ನಂ. 3 ಆಟಗಾರ ಆ್ಯಂಡರ್ಸ್‌ ಆ್ಯಂಟನ್ಸೆನ್‌ ಅವರನ್ನು ಕೆಡವಿ ಅಚ್ಚರಿಯ ಫ‌ಲಿತಾಂಶ ದಾಖಲಿಸಿದರು.

ಡೆನ್ಮಾರ್ಕ್‌ನಲ್ಲಿ ನಡೆದ ಕಳೆದ ಪಂದ್ಯಾವಳಿಯಲ್ಲೂ ಆ್ಯನ್‌ ಸೆಯಂಗ್‌ ವಿರುದ್ಧ ಸಿಂಧು ನೇರ ಗೇಮ್‌ಗಳಲ್ಲಿ ಎಡವಿದ್ದರು. ಅಂದು ಇವರಿಬ್ಬರ ಪಾಲಿಗೆ ಮೊದಲ ಮುಖಾಮುಖಿಯಾಗಿತ್ತು.

ಕೊರಿಯನ್ನಳ ಆಕ್ರಮಣಕಾರಿ ಆಟಕ್ಕೆ ಉತ್ತರ ನೀಡುವಲ್ಲಿ ಸಿಂಧು ವಿಫ‌ಲರಾದರು. ಸೆಯಂಗ್‌ ಆರಂಭದ ಗೇಮ್‌ನ ಆರೇ ನಿಮಿಷದ ಆಟದಲ್ಲಿ 7 ಅಂಕಗಳ ಮುನ್ನಡೆ ಸಾಧಿಸಿ ಪ್ರಭುತ್ವ ಸಾಧಿಸಿದರು.

ಇದನ್ನೂ ಓದಿ:ಶೀಘ್ರ 5 ಸಾವಿರ ಶಿಕ್ಷಕರ ನೇಮಕಾತಿ: ಸಚಿವ ಬಿ.ಸಿ.ನಾಗೇಶ್‌

ಸಮೀರ್‌ ಸಂಭ್ರಮ
ಗುರುವಾರ ರಾತ್ರಿಯ ಪುರುಷರ ಸಿಂಗಲ್ಸ್‌ನಲ್ಲಿ ಸಮೀರ್‌ ವರ್ಮ 21-14, 21-18 ಅಂತರದಿಂದ ಆ್ಯಂಡರ್ಸ್‌ ಆ್ಯಂಟನ್ಸೆನ್‌ ಅವರನ್ನು ಪರಾಭವಗೊಳಿಸಿದರು. 28ನೇ ರ್‍ಯಾಂಕಿಂಗ್‌ ಆಟಗಾರನಾಗಿರುವ ಸಮೀರ್‌ ಈಗ ಕ್ವಾರ್ಟರ್‌ ಫೈನಲ್‌ ಕಾದಾಟಕ್ಕೆ ಅಣಿಯಾಗಿದ್ದಾರೆ.

ಭಾರತದ ಮತ್ತೋರ್ವ ಆಟಗಾರ ಲಕ್ಷ್ಯ ಸೇನ್‌ ಒಲಿಂಪಿಕ್ಸ್‌ ಚಾಂಪಿಯನ್‌ ವಿಕ್ಟರ್‌ ಅಕ್ಸೆಲ್ಸೆನ್‌ ವಿರುದ್ಧ 15-21, 7-21ರಿಂದ ಪರಾಭವಗೊಂಡರು.

ಟಾಪ್ ನ್ಯೂಸ್

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

Tennis: ಏಷ್ಯಾಡ್‌ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್‌ ನಿವೃತ್ತಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.