ಐಡಿ ಇಲ್ಲದ ಫೆಡರರ್ಗೆ ಪ್ರವೇಶ ನಿರಾಕರಣೆ
Team Udayavani, Jan 20, 2019, 12:40 AM IST
ಮೆಲ್ಬರ್ನ್: ಗುರುತುಪತ್ರ ಮರೆತು ಬಂದ ಟೆನಿಸ್ ದಿಗ್ಗಜ ರೋಜರ್ ಫೆಡರರ್ಗೆ ಭದ್ರತಾ ಸಿಬಂದಿಯೊಬ್ಬರು “ಲಾಕರ್ ರೂಮ್’ನ ಪ್ರವೇಶ ನಿರಾಕರಿಸಿದ ಘಟನೆ ಆಸ್ಟ್ರೇಲಿಯನ್ ಓಪನ್ ಟೆನಿಸ್ ಕೂಟದ ವೇಳೆ ನಡೆದಿದೆ.
ಫೆಡರರ್ ಲಾಕರ್ ರೂಮ್ ಪ್ರವೇಶ ದ್ವಾರದ ಬಳಿ ಸಮೀಸುತ್ತಿದ್ದಂತೆ ಐಡಿ ತೋರಿಸಿ ಎಂದು ಭದ್ರತಾ ಸಿಬಂದಿ ಹೇಳಿದ್ದಾರೆ. ಆದರೆ ಅವರು ಐಡಿ ಮರೆತು ಬಂದಿದ್ದರು. ಹೀಗಾಗಿ ತಂಡದ ಸದಸ್ಯರು ಬರುವ ತನಕ ಫೆಡರರ್ ತಾಳ್ಮೆಯಿಂದ ಕಾಯಬೇಕಾಯಿತು. ಈ ಘಟನೆಯ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 20 ಗ್ರ್ಯಾನ್ಸ್ಲಾಮ್ ಪ್ರಶಸ್ತಿಗಳ ಒಡೆಯ, 37 ವರ್ಷದ ಫೆಡರರ್ ತಾಳ್ಮೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.