ದೇವಧರ್ ಟ್ರೋಫಿ ಕ್ರಿಕೆಟ್: ಪಶ್ಚಿಮಕ್ಕೆ ಪ್ರಿಯಾಂಕ್ ಪಾಂಚಾಲ್ ನಾಯಕ
Team Udayavani, Jul 10, 2023, 11:22 PM IST
ಮುಂಬಯಿ: ಮೂರು ವರ್ಷಗಳ ಬಳಿಕ ಪುನರಾಂಭಗೊಳ್ಳಲಿರುವ “ದೇವಧರ್ ಟ್ರೋಫಿ’ ಏಕದಿನ ಪಂದ್ಯಾವಳಿಗಾಗಿ ಪಶ್ಚಿಮ ವಲಯ ಹಾಗೂ ಉತ್ತರ ವಲಯ ತಂಡಗಳನ್ನು ಪ್ರಕಟಿಸಲಾಗಿದೆ. ಕ್ರಮವಾಗಿ ಪ್ರಿಯಾಂಕ್ ಪಾಂಚಾಲ್ ಮತ್ತು ನಿತೀಶ್ ರಾಣಾ ಈ ತಂಡಗಳನ್ನು ಮುನ್ನಡೆಸುವರು.
2019-20ರಲ್ಲಿ ಕೊನೆಯ ಸಲ ದೇವಧರ್ ಟ್ರೋಫಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಅನಂತರ ಕೋವಿಡ್ ಕಾರಣದಿಂದ ನಿಲ್ಲಿಸಲಾಗಿತ್ತು. ಜು. 24ರಿಂದ ಆ. 3ರ ತನಕ ಎಲ್ಲ ಪಂದ್ಯಗಳು ಪುದುಚೇರಿಯಲ್ಲಿ ಸಾಗಲಿವೆ.
ಪಶ್ಚಿಮ ವಲಯ: ಪಾಂಚಾಲ್ (ನಾಯಕ), ಪೃಥ್ವಿ ಶಾ, ರಾಹುಲ್ ತ್ರಿಪಾಠಿ, ಹಾರ್ವಿಕ್ ದೇಸಾಯಿ, ಹೆಟ್ ಪಟೇಲ್, ಸರ್ಫರಾಜ್, ಅಂಕಿತ್ ಬವೆ, ಸಮರ್ಥ್ ವ್ಯಾಸ್, ದುಬೆ, ಅತೀತ್ ಸೇಠ್ , ಪಾರ್ಥ್ ಭಟ್, ಶಮ್ಸ್ ಮುಲಾನಿ, ಅರ್ಜಾನ್ ನಾರ್ಗಸ್ವಾಲ, ಚಿಂತನ್ ಗಜ, ರಾಜವರ್ಧನ್ ಹಂಗರ್ಗೆಕರ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Cooking Oil: ಅಡುಗೆ ಎಣ್ಣೆ ಆಮದು ಸವಾಲು
National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.