ಕೊಹ್ಲಿ ಯಶಸ್ಸಿಗೆ ನಾನೇ ಕಾರಣ : ಧಾರ್ಮಿಕ ನಾಯಕ ರಾಮ್ ರಹೀಮ್
Team Udayavani, Feb 10, 2017, 3:48 PM IST
ಹೊಸದಿಲ್ಲಿ : ಒಂದೇ ಕ್ರಿಕೆಟ್ ಋತುವಿನ ನಾಲ್ಕು ಟಸ್ಟ್ ಸರಣಿಯಲ್ಲಿ ನಾಲ್ಕು ದ್ವಿಶತಕಗಳನ್ನು ಬಾರಿಸುವ ಮೂಲಕ ವಿಶ್ವದಾಖಲೆ ಮಾಡಿರುವ ಭಾರತದ 28ರ ಹರೆಯದ ಕ್ರಿಕೆಟ್ ಕಪ್ತಾನ ‘ವಿರಾಟ್ ಕೊಹ್ಲಿ ಅವರ ಕ್ರಿಕೆಟ್ ಬದುಕಿನ ಸಾಧನೆಗಳಿಗೆ ನಾನೇ ಕಾರಣ’ ಎಂದು ಡೇರಾ ಸಚ್ಚಾ ಸೌದಾ ಧಾರ್ಮಿಕ ನಾಯಕ ಗುರ್ಮೀತ್ ರಾಮ್ ರಹೀಮ್ ಹೇಳಿಕೊಂಡಿದ್ದಾರೆ.
“ಆತ (ವಿರಾಟ್ ಕೊಹ್ಲಿ ) ಉತ್ತಮ ಆರಂಭವನ್ನು ದೊಡ್ಡ ಮೊತ್ತದ ಸ್ಕೋರ್ ಆಗಿ ಪರಿವರ್ತಿಸಲು ಅಸಮರ್ಥನಾಗಿದ್ದ ಸಂದರ್ಭದಲ್ಲಿ ನನ್ನ ಬಳಿ ಬಂದಿದ್ದ. ಆಗ ನಾನು ಆತನಿಗೆ ಕಠಿನ ಪರಿಶ್ರಮದಿಂದ ಅಭ್ಯಾಸ ನಡೆಸುವಂತೆ ಮತ್ತು ನಿರಂತರವಾಗಿ ಕಲಿಯುವಂತೆ ಸಲಹೆ ಮಾಡಿದ್ದೆ. ಅದನ್ನು ಆತ ಕಟ್ಟುನಿಟ್ಟಾಗಿ ಪಾಲಿಸಿದ. ಅದರಿಂದಾಗಿಯೇ ಆತನಿಗೆ ಕ್ರಿಕೆಟ್ನಲ್ಲಿ ದಾಖಲೆಗಳನ್ನು ಮಾಡುವುದು, ಯಶಸ್ಸನ್ನು ಸಾಧಿಸುವುದು ಸಾಧ್ಯವಾಗಿದೆ’ ಎಂದು ರಾಮ್ ರಹೀಮ್ ಹೇಳಿರುವುದನ್ನು ಉಲ್ಲೇಖೀಸಿ ಬಾಲಿವುಡ್ ಗಾಸಿಪ್ ಬ್ಲಾಗ್ ಸ್ಪಾಟ್ ಬಾಯ್ ಹೇಳಿದೆ.
ರಾಮ್ ರಹೀಮ್ ಹೇಳಿರುವುದು ಇಷ್ಟೇ ಅಲ್ಲ : ವಿರಾಟ್ ಕೊಹ್ಲಿ ಭಾರತೀಯ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದ ನನಗೆ ಧನ್ಯವಾದವನ್ನೂ ಹೇಳಿದ್ದ’ ಎಂದು ಹೇಳುವ ಮೂಲಕ ಅಚ್ಚರಿ ಉಂಟುಮಾಡಿದ್ದಾರೆ.
ವಿರಾಟ್ ಕೊಹ್ಲಿ ಬಗ್ಗೆ ರಾಮ್ ರಹೀಮ್ ಹೇಳಿರುವ ಮಾತುಗಳ ವಿಡಿಯೋ ಇಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.