ರಫೇಲ್ ಸೇರ್ಪಡೆಯನ್ನು ಸ್ವಾಗತಿಸಿದ ಎಂ.ಎಸ್. ಧೋನಿ
Team Udayavani, Sep 10, 2020, 9:45 PM IST
ದುಬಾೖ: ಭಾರತೀಯ ವಾಯುಪಡೆಗೆ ಗುರುವಾರ 5 ರಫೇಲ್ ಯುದ್ಧ ವಿಮಾನಗಳು ಸೇರ್ಪಡೆಯಾದವು. ಈ ವೇಳೆ ಧೋನಿ ವಿಶೇಷ ಟ್ವೀಟ್ ಮೂಲಕ ಗಮನ ಸೆಳೆದಿದ್ದಾರೆ.
ಸೇನೆಯಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಪಡೆದಿರುವ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ರಫೇಲ್ ವಿಮಾನಗಳು ಸೇನೆಯನ್ನು ಕೂಡಿಕೊಳ್ಳುತ್ತಿದ್ದಂತೆ ಒಂದು ಟ್ವೀಟ್ ಮಾಡಿದರು. “ವಿಶ್ವದ ಶ್ರೇಷ್ಠ ಯುದ್ಧ ವಿಮಾನಗಳು, ವಿಶ್ವದ ಶ್ರೇಷ್ಠ ಪೈಲಟ್‌ಗಳನ್ನು ಹೊಂದಿವೆ. ನಮ್ಮ ಪೈಲಟ್‌ಗಳ ಕೈಯಲ್ಲಿ ಈ ಯುದ್ಧ ವಿಮಾನಗಳು ಇನ್ನಷ್ಟು ಮಾರಕವಾಗಲಿವೆ, ಅಪಾಯಕಾರಿಯಾಗಲಿವೆ’ ಎಂದು ಧೋನಿ ಹೇಳಿದರು.
ಸೇನೆಯ ವಿಚಾರಕ್ಕೆ ಬಂದರೆ ಧೋನಿ ಯಾವಾಗಲೂ ಒಂದು ಹೆಜ್ಜೆ ಮುಂದಿರುತ್ತಾರೆ. ಅವಕಾಶ ಸಿಕ್ಕಿದಾಗಲೆಲ್ಲ ಅವರು ಸೇನೆಯ ಕುರಿತು ಮೆಚ್ಚುಗೆಯ ಮಾತನಾಡಿದ್ದಾರೆ.
With the Final Induction Ceremony the world’s best combat proven 4.5Gen fighter plane gets the world’s best fighter pilots. In the hands of our pilots and the mix of different aircrafts with the IAF the potent bird’s lethality will only increase.
— Mahendra Singh Dhoni (@msdhoni) September 10, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್‌ಸಿಎ ತಾರತಮ್ಯವೇಕೆ?
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.