ಧೋನಿ 350 ಸಿಕ್ಸರ್‌ ಸಾಧನೆ

Team Udayavani, Feb 28, 2019, 12:30 AM IST

ms-350-six.jpg

ಬೆಂಗಳೂರು: ಮಹೇಂದ್ರ ಸಿಂಗ್‌ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 350 ಸಿಕ್ಸರ್‌ ಬಾರಿಸಿದ ಭಾರತದ ಮೊದಲ ಕ್ರಿಕೆಟಿಗನೆಂಬ ಹಿರಿಮೆಗೆ ಪಾತ್ರರಾಗಿದ್ದಾರೆ. 

ಬುಧವಾರ ಆಸ್ಟ್ರೇಲಿಯ ವಿರುದ್ಧ ಮೊದಲನೆಯ ಸಿಕ್ಸರ್‌ ಬಾರಿಸಿದಾಗ ಅವರಿಂದ ಈ ಸಾಧನೆ ದಾಖಲಾಯಿತು. ಅವರ ಒಟ್ಟು ಸಿಕ್ಸರ್‌ಗಳ ಸಂಖ್ಯೆ ಈಗ 352ಕ್ಕೆ ಏರಿದೆ. ಟೆಸ್ಟ್‌ನಲ್ಲಿ 78, ಏಕದಿನದಲ್ಲಿ 222, ಟಿ20ಯಲ್ಲಿ 52 ಸಿಕ್ಸರ್‌ ಬಾರಿಸಿದ್ದಾರೆ. 

ಏಶ್ಯ ಇಲೆವೆನ್‌ ಪರ ಏಕದಿನದಲ್ಲಿ ಅವರು 7 ಸಿಕ್ಸರ್‌ ಬಾರಿಸಿದ್ದು ಈ ಲೆಕ್ಕಾಚಾರದಲ್ಲಿ ಸೇರಿಕೊಂಡಿದೆ.
ರೋಹಿತ್‌ ಶರ್ಮ ಅವರದು 349 ಸಿಕ್ಸರ್‌ಗಳ ಸಾಧನೆ. ಒಂದು ವೇಳೆ ಅವರು ಬುಧವಾರ ಕಣಕ್ಕಿಳಿದಿದ್ದರೆ, 350ನೇ ಸಿಕ್ಸರ್‌ ಬಾರಿಸಿದ ಮೊದಲನೇ ಭಾರತೀಯನೆನಿಸಿಕೊಳ್ಳುವ ಅವಕಾಶವಿತ್ತು.

ಟಾಪ್ ನ್ಯೂಸ್

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Karnataka: ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wl

ಅಖಿಲ ಭಾರತ ಅಂತರ್‌ ವಿ.ವಿ.ವೇಟ್‌ಲಿಫ್ಟಿಂಗ್‌:ಮಂಗಳೂರು ವಿವಿ ರನ್ನರ್ ಅಪ್‌

LSG: ಹೊಸ ಸೀಸನ್‌ ಗೆ ಹೊಸ ನಾಯಕನ ನೇಮಕ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್

LSG: ಹೊಸ ಸೀಸನ್‌ ಗೆ ಹೊಸ ನಾಯಕನ ನೇಮಕ ಮಾಡಿದ ಲಕ್ನೋ ಸೂಪರ್‌ ಜೈಂಟ್ಸ್

Who is Neeraj chopra’s wife Himani Mor

Himani Mor: ನೀರಜ್‌ ಚೋಪ್ರಾ ಕೈ ಹಿಡಿದ ಚಿನ್ನದ ಹುಡುಗಿ; ಯಾರು ಈ ಹಿಮಾನಿ ಮೊರ್‌?

1-gg

Champions Trophy; ಕೋಚ್‌ ಗಂಭೀರ್‌ ಆಯ್ಕೆ ಒಲವು ಬೇರೆಯಾಗಿತ್ತೇ?

1-nc

ದಾಂಪತ್ಯ ಜೀವನಕ್ಕೆ ನೀರಜ್‌ ಚೋಪ್ರಾ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.