ಐಪಿಎಲ್: ಮತ್ತೆ ಚೆನ್ನೆ „ ತೆಕ್ಕೆಗೆ ಧೋನಿ?
Team Udayavani, Oct 25, 2017, 7:05 AM IST
ಹೊಸದಿಲ್ಲಿ: ಮಾಲಕರ ಬೆಟ್ಟಿಂಗ್ ಪ್ರಕರಣದಿಂದಾಗಿ 2 ವರ್ಷ ಸುಪ್ರೀಂ ಕೋರ್ಟ್ನಿಂದ ಅಮಾನತುಗೊಂಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ನ ಮುಂದಿನ ಆವೃತ್ತಿಯಲ್ಲಿ ಪಾಲ್ಗೊಳ್ಳಲು ಸಜ್ಜಾಗಿದೆ. ಈ ತಂಡವನ್ನು ಮತ್ತೆ ಮಹೇಂದ್ರ ಸಿಂಗ್ ಧೋನಿ ಮುನ್ನಡೆಸುವುದು ಖಚಿತ ಎನ್ನಲಾಗಿದೆ.
ಈ ಹಿಂದೆಯೂ ಇಂಥದೇ ಸುದ್ದಿ ಹರಡಿತ್ತು. ಇದೀಗ ಮತ್ತೆ ಧೋನಿ ಸಿಎಸ್ಕೆ ಸೇರಲಿದ್ದಾರೆ ಎನ್ನುವ ಸುದ್ದಿ ದಟ್ಟವಾಗಿದೆ. ಆದರೆ ಧೋನಿಯಾಗಲಿ ಅಥವಾ ತಂಡದ ಆಡಳಿತ ಮಂಡಳಿಯಾಗಲಿ ಸದ್ಯಕ್ಕೆ ಅಂತಹ ಯಾವುದೇ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಸದ್ಯ ಧೋನಿ ಪುಣೆ ಸೂಪರ್ಜೈಂಟ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಕಳೆದ ಐಪಿಎಲ್ ವೇಳೆ ಧೋನಿ ಹಾಗೂ ಪುಣೆ ತಂಡದ ಆಡಳಿತ ಮಂಡಳಿ ನಡುವೆ ಮನಸ್ತಾಪ ಉಂಟಾಗಿತ್ತು. ಧೋನಿಯನ್ನು ಸೂಪರ್ಜೈಂಟ್ ನಾಯಕ ಪಟ್ಟದಿಂದಲೂ ಕೆಳಕ್ಕಿಳಿಸಲಾಗಿತ್ತು. ಸ್ಟೀವನ್ ಸ್ಮಿತ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿತ್ತು.
ಸಿಎಸ್ಕೆ ಜೆರ್ಸಿ ತೊಟ್ಟು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುವ ಮೂಲಕ ಧೋನಿ ಪತ್ನಿ ಸಾಕ್ಷಿ ಇದಕ್ಕೆ ಪ್ರತ್ಯುತ್ತರ ನೀಡಿರುವುದನ್ನು ಇಲ್ಲಿ ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.