ಧೋನಿ ಹೆಸರನ್ನೇ ಕಾರಿನ ನಂಬರ್ ಪ್ಲೇಟ್‌ಗೆ ಇರಿಸಿದ ಅಭಿಮಾನಿ!
Team Udayavani, Dec 23, 2018, 6:55 AM IST
ನ್ಯೂಯಾರ್ಕ್: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿಗೆ ದೇಶ-ವಿದೇಶದಲ್ಲಿ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಧೋನಿ ಮೇಲಿನ ಪ್ರೀತಿಗಾಗಿ ಅಭಿಮಾನಿಗಳು ಹಲವಾರು ರೀತಿಯಲ್ಲಿ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ ಉದಾಹರಣೆ ಇದೆ. ಆದರೆ ಇಲ್ಲೊಬ್ಬ ಅಮೆರಿಕದ ಲಾಸ್‌ಏಂಜಲೀಸ್‌ನ ಅಭಿಮಾನಿ ತನ್ನ ಕಾರಿನ ನಂಬರ್ ಪ್ಲೇಟ್‌ನಲ್ಲೇ ಧೋನಿ ಹೆಸರು ಹಾಕಿಕೊಂಡು ಸುದ್ದಿಯಾಗಿದ್ದಾನೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.