ಧೊನಿ ತರಬೇತಿಗೆ ಅನುಮತಿ ನೀಡಿದ ಸೇನೆ
Team Udayavani, Jul 22, 2019, 1:21 PM IST
ಹೊಸದೆಹಲಿ: ಸೇನೆಯಲ್ಲಿ ತರಬೇತಿ ಪಡೆಯಬೇಕೆಂಬ ಭಾರತೀಯ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿಯ ಅಭಿಲಾಷೆಗೆ ಈಗ ಅನುಮತಿ ಸಿಕ್ಕಿದೆ.
ಭಾರತೀಯ ಸೇನಾ ಚೀಫ್ ಜನರಲ್ ಬಿಪಿನ್ ರಾವತ್, ಧೊನಿಗೆ ಎರಡು ತಿಂಗಳು ಪ್ಯಾರಾಚೂಟ್ ರೆಜಿಮೆಂಟ್ ನಲ್ಲಿ ತರಬೇತಿ ಪಡೆಯಲು ಅನುಮತಿ ನೀಡಿದ್ದಾರೆ ಎಂದು ಸೇನಾ ಮೂಲಗಳು ವರದಿ ಮಾಡಿದೆ.
ಭಾರತೀಯ ಸೇನೆಯ ಲೆಫ್ಟಿನೆಂಟ್ ಕರ್ನಲ್ ಗೌರವ ಹೊಂದಿರುವ ಮಹೇಂದ್ರ ಸಿಂಗ್ ಧೋನಿ, ಬಿಸಿಸಿಐನಿಂದ ಎರಡು ತಿಂಗಳು ರಜೆ ಪಡೆದು ಸೇನೆಯಲ್ಲಿ ತರಬೇತಿ ಪಡೆಯಲು ಬಯಸಿದ್ದರು. ಇದೇ ಕಾರಣಕ್ಕಾಗಿ ವಿಂಡೀಸ್ ಸರಣಿಗೆ ಧೋನಿಯನ್ನು ಪರಿಗಣಿಸಲಾಗಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
45 Movie: ಕರಾಟೆ ಗೊತ್ತುಂಟು, ಹತ್ತಿರ ಬಂದ್ರೆ ಜಾಗ್ರತೆ!
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Mangaluru: ಬೇಕು ಇಂದೋರ್ ಮಾದರಿ;ದೇಶದ ನಂ.1 ಸ್ವಚ್ಛ ನಗರ ಇಲ್ಲಿಗೆ ಹೇಗೆ ಅನ್ವಯವಾಗುತ್ತದೆ?
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.