3ನೇ ಮದುವೆಯಾದರೇ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್?
Team Udayavani, Jan 7, 2018, 6:20 AM IST
ಇಸ್ಲಾಮಾಬಾದ್: ಈಗಾಗಲೇ ಎರಡು ವಿವಾಹವಾಗಿ ವಿಚ್ಛೇದನಕ್ಕೆ ಒಳಗಾಗಿರುವ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಮೂರನೇ ಬಾರಿಗೆ ದಾಂಪತ್ಯ ಜೀವನ ಪ್ರವೇಶಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಬಾರಿ ಅವರ ಧಾರ್ಮಿಕ ಸಲಹೆಗಾರ್ತಿಯನ್ನೇ ವಿವಾಹವಾಗಿದ್ದಾರೆ. ಅದಕ್ಕೆ ಸಂಬಂಧಿಸಿದ ವರದಿಗಳು ವಿವಿಧ ವೆಬ್‌ಸೈಟ್‌ಗಳಲ್ಲಿ ಹರಿದಾಡುತ್ತಿವೆ. ಜ.1ರಂದೇ ಈ ಮದುವೆ ಲಾಹೋರ್‌ನಲ್ಲಿ ನಡೆದಿತ್ತು. ಧಾರ್ಮಿಕ ವಿಧಿಗಳನ್ನು ಪಾಕಿಸ್ತಾನ್ ತೆಹ್ರಿಕ್-ಇ-ಇನ್ಸಾಫ್ ಪಕ್ಷದ ನಾಯಕ ಮುಫ್ತಿ ಸಯೀದ್ ನಡೆಸಿಕೊಟ್ಟಿದ್ದಾರೆ. ಮತ್ತೂಬ್ಬ ಪ್ರಮುಖ ನಾಯಕ ಅವಾನ್ ಚೌಧರಿ ಕೂಡ ಭಾಗವಹಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಚೌಧರಿ “ಜ.1ರಂದು ಇಮ್ರಾನ್ ಜತೆಗೇ ಇದ್ದೆ’ ಎಂದಷ್ಟೇ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ವಿವಾಹವಾಗಿದ್ದನ್ನು ತಿರಸ್ಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Bajpe: ಕೆಂಜಾರು ಹಾಸ್ಟೆಲ್ ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ
Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.