Rahul; ಕ್ರಿಕೆಟ್‌ ಗೆ ವಿದಾಯ ಹೇಳಿದರಾ ಕನ್ನಡಿಗ ಕೆಎಲ್‌ ರಾಹುಲ್?;‌ ಏನಿದು ವೈರಲ್‌ ಪೋಸ್ಟ್‌


Team Udayavani, Aug 23, 2024, 3:21 PM IST

Rahul; ಕ್ರಿಕೆಟ್‌ ಗೆ ವಿದಾಯ ಹೇಳಿದರಾ ಕನ್ನಡಿಗ ಕೆಎಲ್‌ ರಾಹುಲ್?;‌ ಏನಿದು ವೈರಲ್‌ ಪೋಸ್ಟ್‌

ಬೆಂಗಳೂರು: ಟೀಂ ಇಂಡಿಯಾದ ಸ್ಟೈಲಿಶ್-‌ ಟ್ಯಾಲೆಂಟೆಡ್‌ ಆಟಗಾರ ಕೆಎಲ್‌ ರಾಹುಲ್‌ ಅವರು ಸದ್ಯ ಟೀಂ ಇಂಡಿಯಾದಲ್ಲಿ ಜಾಗ ಗಟ್ಟಿ ಮಾಡಿಕೊಳ್ಳಲು ಪರದಾಡುತ್ತಿದ್ದಾರೆ. ರಾಹುಲ್‌ ಅವರನ್ನು ಈಗಾಗಲೇ ಟಿ20 ಸೆಟಪ್‌ ನಿಂದ ಕೈಬಿಡಲಾಗಿದೆ. ಕಳೆದ ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾದಲ್ಲಿ ಅವರು ಭಾಗವಾಗಿರಲಿಲ್ಲ. ಇದೀಗ ಕೆಎಲ್‌ ರಾಹುಲ್‌ ಹೆಸರಿನ ಪೋಸ್ಟ್‌ ಒಂದು ಭಾರೀ ವೈರಲ್‌ ಆಗುತ್ತಿದೆ. ಅದು ರಾಹುಲ್‌ ವಿದಾಯ ಹೇಳುವ ಪೋಸ್ಟ್.‌

ಇನ್‌ಸ್ಟಾಗ್ರಾಮ್‌ ನಲ್ಲಿ ಸ್ಟೋರಿ ಹಾಕಿರುವ ರಾಹುಲ್, “ನಾನು ಪ್ರಮುಖ ಘೋಷಣೆಯೊಂದು ಮಾಡಬೇಕಿದೆ” ಎಂದು ಬರೆದುಕೊಂಡಿದ್ದಾರೆ. ಈ ಘೋಷಣೆಯು ಅವರ ಕ್ರಿಕೆಟ್ ಭವಿಷ್ಯಕ್ಕೆ ಸಂಪೂರ್ಣವಾಗಿ ಸಂಬಂಧಿಸಿಲ್ಲವಾದರೂ, ಅಭಿಮಾನಿಗಳು ಕಳವಳಗೊಂಡಿದ್ದಾರೆ.

ಇದರ ಮಧ್ಯೆ ಕೆಎಲ್‌ ರಾಹುಲ್‌ ಅವರ ಹೆಸರಲ್ಲಿ ಒಂದು ಪೋಸ್ಟ್‌ ವೈರಲ್‌ ಆಗುತ್ತಿದೆ. “ತುಂಬಾ ಯೋಚಿಸಿದ ಬಳಿಕ ನಾನು ವೃತ್ತಿಪರ ಕ್ರಿಕೆಟ್‌ ಗೆ ವಿದಾಯ ಹೇಳಲು ನಿರ್ಧಾರ ಮಾಡಿದ್ದೇನೆ” ಎಂಬ ಪೋಸ್ಟ್‌ ವೈರಲ್‌ ಆಗುತ್ತಿದೆ. ಹಲವರು ಇದನ್ನು ಶೇರ್‌ ಮಾಡಿದ್ದು, ರಾಹುಲ್‌ ಇಷ್ಟು ಬೇಗ ವಿದಾಯ ಹೇಳಬಾರದಿತ್ತು ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಆದರೆ ಅಸಲಿಯಾಗಿ ರಾಹುಲ್‌ ಇಂತಹ ಯಾವುದೇ ಪೋಸ್ಟ್‌ ಮಾಡಿಲ್ಲ. ಅವರು ಕ್ರಿಕೆಟ್‌ ಗೆ ವಿದಾಯ ಹೇಳಿಲ್ಲ. ಅವರ ಹೆಸರಿನಲ್ಲಿ ಫೇಕ್‌ ಪೋಸ್ಟ್‌ ವೈರಲ್‌ ಆಗುತ್ತಿದೆ.

ಆದರೆ ಅವರು ಗುರುವಾರ (ಆ.23) ಸಂಜೆ ಪೋಸ್ಟ್‌ ಹಾಕಿರುವ ನಾನು ಪ್ರಮುಖ ಘೋಷಣೆಯೊಂದು ಮಾಡಬೇಕಿದೆ ಎಂಬ ಸ್ಟೋರಿಗೆ ಅಭಿಮಾನಿಗಳು ಹಲವು ಅರ್ಥ ಹುಡುಕುತ್ತಿದ್ದಾರೆ. ಐಪಿಎಲ್‌ ನಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡದ ನಾಯಕನಾಗಿರುವ ರಾಹುಲ್‌ ಅವರು ಈ ಬಾರಿ ತಂಡ ತೊರೆಯಬಹುದು ಎಂದು ಹೇಳಲಾಗುತ್ತಿದೆ. ತವರು ತಂಡವಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಸೇರಬಹುದು ಎಂದು ಅಂದಾಜಿಸಲಾಗುತ್ತಿದೆ. ಈ ಬಗ್ಗೆ ರಾಹುಲ್‌ ಹೇಳಿರಬಹುದೇ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ

Tulunadu-utsava

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

police

Udupi: ನಾಪತ್ತೆಯಾಗಿದ್ದ ಬಾಲಕನ ರಕ್ಷಣೆ, ಮಕ್ಕಳ ರಕ್ಷಣ ಘಟಕಕ್ಕೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eqwq-eewq

T20: ಹೆಡ್‌ ಆಟಕ್ಕೆ ತಲೆಬಾಗಿದ ಇಂಗ್ಲೆಂಡ್‌

1-gggg

Greater Noida ಟೆಸ್ಟ್‌: 4ನೇ ದಿನವೂ ಮಳೆಯಾಟ

1-rewdd

Paralympics; ಪದಕ ಗೆದ್ದ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಸಂವಾದ

1-rrr

ರಾಷ್ಟ್ರೀಯ ಸೀನಿಯರ್‌ ಸ್ವಿಮ್ಮಿಂಗ್‌ ಚಾಂಪಿಯನ್‌ಶಿಪ್‌:ಮೆಡ್ಲೆ ರಿಲೇಯಲ್ಲಿ ತಮಿಳುನಾಡು ದಾಖಲೆ

1-hockey

Asian Champions Trophy ಹಾಕಿ: ಸತತ ನಾಲ್ಕನೇ ಪಂದ್ಯ ಗೆದ್ದ ಭಾರತ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

congress

Haryana ಚುನಾವಣೆ: 89 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಣಕ್ಕೆ, ಸಿಪಿಎಂಗೆ 1 ಸ್ಥಾನ

suicide (2)

Kanpur:ಮಹಿಳೆಯ ಬೆತ್ತಲೆ, ರುಂಡವಿಲ್ಲದ ಮೃತದೇಹ ಪತ್ತೆ

1bbb

Baahubali; ನೆರೆ ನೀರಲ್ಲಿ ತಲೆ ಮೇಲೆ ಬೈಕ್‌ ಹೊತ್ತು ನಡೆದ ‘ಬಾಹುಬಲಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.