![Delhi-Stampede-Railway](https://www.udayavani.com/wp-content/uploads/2025/02/Delhi-Stampede-Railway-415x249.jpg)
![Delhi-Stampede-Railway](https://www.udayavani.com/wp-content/uploads/2025/02/Delhi-Stampede-Railway-415x249.jpg)
Team Udayavani, Jan 29, 2025, 7:06 AM IST
ಮುಂಬಯಿ: ಮಾಜಿ ಕ್ರಿಕೆಟಿಗ ಸುನೀಲ್ ಗಾವಸ್ಕರ್ ಅವರ ಕಟು ಟೀಕೆಗಳ ವಿರುದ್ಧ ಭಾರತ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮ ಬಿಸಿಸಿಐಗೆ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.
ಕಳೆದ ಬೋರ್ಡರ್-ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ವೇಳೆ ರೋಹಿತ್ ಅವರ ಬ್ಯಾಟಿಂಗ್ ಮತ್ತು ನಾಯಕತ್ವದ ವೈಫಲ್ಯವನ್ನು ಗಾವಸ್ಕರ್ ತೀವ್ರವಾಗಿ ಟೀಕಿಸಿದ್ದರು. ಇದು ರೋಹಿತ್ ಸಿಟ್ಟಿಗೆ ಕಾರಣವಾಗಿದೆ. ಹೀಗಾಗಿ ಅವರು ಬಿಸಿಸಿಐಗೆ ಔಪಚಾರಿಕ ದೂರು ನೀಡಿದ್ದಾರೆ ಎನ್ನಲಾಗಿದೆ. ಈ ಸರಣಿಯ 3 ಪಂದ್ಯಗಳಲ್ಲಿ ರೋಹಿತ್ ಕೇವಲ 31 ರನ್ ಮಾಡಿದ್ದರು.
WPL 2025: ಆರ್‌ಸಿಬಿ ಆಘಾತ… ಗಾಯ, ಶ್ರೇಯಾಂಕಾ ಡಬ್ಲ್ಯೂಪಿಎಲ್‌ನಿಂದ ಹೊರಕ್ಕೆ
Women’s FIH Pro League: ಭಾರತಕ್ಕೆ ಇಂಗ್ಲೆಂಡ್ ವಿರುದ್ಧ 3-2ರಿಂದ ಜಯ
ICC Event: ಚಾಂಪಿಯನ್ಸ್ ಟ್ರೋಫಿಯೇ ರೋಹಿತ್, ಕೊಹ್ಲಿ, ಜಡೇಜಗೆ ಕೊನೆಯ ಐಸಿಸಿ ಕೂಟ?
Freestyle Chess Grand Slam: ಗುಕೇಶ್‌ಗೆ ಕೊನೆಯ ಸ್ಥಾನ…
Jannik Sinner: ಉದ್ದೀಪನ… ಟೆನಿಸಿಗ ಜಾನಿಕ್ ಸಿನ್ನರ್‌ಗೆ 3 ತಿಂಗಳು ನಿಷೇಧ
Maha Kumbh Rush: ಹೊಸದಿಲ್ಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ 16 ಮಂದಿ ದುರ್ಮರಣ!
Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್ ಪಾವತಿ!
Ranveer Allahbadia: ನಾನು ಎಲ್ಲೂ ಓಡಿ ಹೋಗಿಲ್ಲ: ಅಲಹಬಾದಿಯಾ
‘Y’ security: ತಮಿಳು ನಟ ವಿಜಯ್‌ಗೆ ಭದ್ರತೆ ಕೊಟ್ಟ ಕೇಂದ್ರ ಸರ್ಕಾರ
Justice Abhay Oka: ಕೋರ್ಟ್ ಗೆ “ಮಹಾ’ಗಿಂತ ಕರ್ನಾಟಕದಲ್ಲಿ ಹೆಚ್ಚು ಮೂಲಸೌಕರ್ಯ: ಜಡ್ಜ್
You seem to have an Ad Blocker on.
To continue reading, please turn it off or whitelist Udayavani.