ಭಜರಂಗ್, ವಿನೇಶ್ಗೆ ನೇರಪ್ರವೇಶ: ಇಂದು ತೀರ್ಪು
ಸಾಕ್ಷಿ ಮಲಿಕ್ರಿಂದಲೂ ವಿರೋಧ
Team Udayavani, Jul 22, 2023, 7:00 AM IST
ಹೊಸದಿಲ್ಲಿ: ಏಷ್ಯನ್ ಗೇಮ್ಸ್ನಲ್ಲಿ ಪಾಲ್ಗೊಳ್ಳಲು ಭಜರಂಗ್ ಪೂನಿಯ, ವಿನೇಶ್ ಪೋಗಟ್ ಅವರಿಗೆ ನೇರಪ್ರವೇಶ ನೀಡಿರುವುದನ್ನು ವಿರೋಧಿಸಿ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಸಂಬಂಧಪಟ್ಟಂತೆ ಶನಿವಾರ ತೀರ್ಪು ಹೊರಬೀಳಲಿದೆ. ಈ ಇಬ್ಬರಿಗೆ ವಿನಾಯಿತಿ ಯಾಕೆ, ಎಲ್ಲರಂತೆ ಅವರೂ ಅರ್ಹತಾ ಸುತ್ತಿನಲ್ಲಿ ಸ್ಪರ್ಧಿಸಲಿ ಎಂದು ಹಲವರು ದಿಲ್ಲಿ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಮುಖ್ಯವಾಗಿ ಅಂತಿಮ್ ಪಂಘಲ್, ಸುರ್ಜೀತ್ ಕಲ್ಕಲ್ ನೇರಪ್ರವೇಶವನ್ನು ಪ್ರತಿಭಟಿಸಿದ್ದಾರೆ.
ಸಾಕ್ಷಿ ಮಲಿಕ್ರಿಂದಲೂ ವಿರೋಧ
ಭಜರಂಗ್ ಮತ್ತು ವಿನೇಶ್ ಅವರಿಗೆ ಏಷ್ಯನ್ ಗೇಮ್ಸ್ಗೆ ನೇರಪ್ರವೇಶ ನೀಡಿರುವ ಕ್ರಮವನ್ನು ಒಲಿಂಪಿಕ್ಸ್ ಕಂಚು ವಿಜೇತೆ ಸಾಕ್ಷಿ ಮಲಿಕ್ ಕೂಡ ಟೀಕಿಸಿದ್ದಾರೆ. ಇದು ಅಗತ್ಯವಿರಲಿಲ್ಲ, ನನಗೂ ಕೂಡ ಇಂತಹ ಅವಕಾಶ ಬಂದಿತ್ತು, ಆದರೆ ನಾನೇ ನಿರಾಕರಿಸಿ ಅರ್ಹತಾ ಸುತ್ತಿನಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದೆ ಎಂದಿದ್ದಾರೆ. ಬೃಜ್ ಭೂಷಣ್ ವಿರುದ್ಧ ಪ್ರತಿಭಟನೆಯಲ್ಲಿ ಸಾಕ್ಷಿ, ವಿನೇಶ್, ಭಜರಂಗ್ ಒಗ್ಗೂಡಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.