ಸ್ಟಿರಾಯ್ಡ್ ಪ್ರಕರಣ: ಕಮಲ್ಪ್ರೀತ್ ಕೌರ್ಗೆ ಮೂರು ವರ್ಷ ನಿಷೇಧ
Team Udayavani, Oct 12, 2022, 11:00 PM IST
ಹೊಸದಿಲ್ಲಿ: ಸ್ಟಿರಾಯ್ಡ್ ಪ್ರಕರಣದಲ್ಲಿ ಸಿಕ್ಕಿಬಿದ್ದ ಭಾರತದ ಅಗ್ರಮಾನ್ಯ ಡಿಸ್ಕರ್ ಎಸೆತಗಾರ್ತಿ ಕಮಲ್ಪ್ರೀತ್ ಕೌರ್ ಅವರಿಗೆ “ಆ್ಯತ್ಲೆಟಿಕ್ಸ್ ಇಂಟೆಗ್ರಿಟಿ ಯೂನಿಟ್’ (ಎಐಯು) 3 ವರ್ಷ ಗಳ ನಿಷೇಧ ವಿಧಿಸಿದೆ. ಕಳೆದ ಮಾರ್ಚ್ 29ರಿಂದ ಅನ್ವಯವಾಗುವಂತೆ ಈ ನಿಷೇಧ ಜಾರಿಗೆ ಬರಲಿದೆ.
ಮಾರ್ಚ್ 7ರಂದು ಪಟಿಯಾಲಾದಲ್ಲಿ ಎಐಯು ಕಮಲ್ಪ್ರೀತ್ ಕೌರ್ ಅವರ ಸ್ಯಾಂಪಲ್ ಪರೀಕ್ಷಿಸಿತ್ತು. ಇದರಲ್ಲಿ ನಿಷೇಧಿತ “ಸ್ಟಾನೊಝೊಲೋಲ್’ ಅಂಶವಿದ್ದದ್ದು ಪತ್ತೆಯಾಗಿತ್ತು. ಅಂದೇ ಅವರನ್ನು ಅಮಾನತಿ ನಲ್ಲಿ ಇರಿಸಲಾಗಿತ್ತು. ಇದೀಗ ಶಿಕ್ಷೆ ಪ್ರಕಟಗೊಂಡಿದೆ.
ಕಳೆದ ಟೋಕಿಯೊ ಒಲಿಂಪಿಕ್ಸ್ ಡಿಸ್ಕಸ್ ಎಸೆತ ಸ್ಪರ್ಧೆಯಲ್ಲಿ ಕಮಲ್ಪ್ರೀತ್ 6ನೇ ಸ್ಥಾನ ಸಂಪಾದಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಒಲಿಂಪಿಕ್ಸ್ ಅರ್ಹತಾ ಸುತ್ತಿನಲ್ಲಿ 65.06 ಮೀಟರ್ ದೂರದ ಸಾಧನೆಯೊಂದಿಗೆ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.