ISSF Junior World Championship: ಕಿರಿಯರ ಶೂಟಿಂಗ್; ಭಾರತಕ್ಕೆ ಸಮಗ್ರ ಪ್ರಶಸ್ತಿ
Team Udayavani, Oct 5, 2024, 9:12 PM IST
ಲಿಮಾ (ಪೆರು): ಐಎಸ್‌ಎಸ್‌ಎಫ್ ಜೂನಿಯರ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ 21 ಪದಕ ಗೆದ್ದ ಭಾರತ ಸಮಗ್ರ ಚಾಂಪಿಯನ್ ಆಗಿ ಮೂಡಿಬಂದಿದೆ.
ಭಾರತದ ಪದಕ ಖಾತೆಯಲ್ಲಿ 13 ಚಿನ್ನ, 2 ಬೆಳ್ಳಿ ಮತ್ತು 6 ಕಂಚಿನ ಪದಕಗಳು ಸೇರಿವೆ.
ಮಹಿಳೆಯರ 25 ಮೀ. ಸ್ಟಾಂಡರ್ಡ್ ಪಿಸ್ತೂಲ್ ಸ್ಪರ್ಧೆಯಲ್ಲಿ ದಿವಾಂಶಿ ಬಂಗಾರ ಗೆದ್ದರು (564 ಆಂಕ). ಭಾರತದವರೇ ಆದ ಪರಿಶಾ ಗುಪ್ತಾ ಬೆಳ್ಳಿ ಪದಕ ಜಯಿಸಿದರು (557).
4 ಚಿನ್ನ, 3 ಬೆಳ್ಳಿ ಮತ್ತು 3 ಕಂಚು ಸೇರಿ ಒಟ್ಟು 10 ಪದಕಗಳನ್ನು ಗೆದ್ದ ನಾರ್ವೆ ದ್ವಿತೀಯ; 3 ಚಿನ್ನ, ಒಂದು ಬೆಳ್ಳಿ ಪದಕ ಪಡೆದ ಚೀನ ತೃತೀಯ ಸ್ಥಾನಿಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್‌ರೌಂಡರ್
IND Vs SA: ಇಂದಿನಿಂದ 4 ಪಂದ್ಯಗಳ ಟಿ20 ಸರಣಿ; ಸೂರ್ಯ ಪಡೆಗೆ ಸೌತ್ ಆಫ್ರಿಕಾ ಸವಾಲು
Pro Kabaddi 2024: ಗೆಲುವಿನ ಹಳಿ ಏರಿದ ದಬಾಂಗ್ ಡೆಲ್ಲಿ
Ranji Trophy: ಕರ್ನಾಟಕಕ್ಕೆ ಹಿನ್ನಡೆ ಭೀತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.