ಮುಂದಿನ ಐಪಿಎಲ್‌ನಲ್ಲಿ ಇಂಗ್ಲೆಂಡ್‌ ತಾರಾ ಕ್ರಿಕೆಟಿಗರು ಆಡಲ್ಲ?

Team Udayavani, Nov 17, 2018, 6:20 AM IST

ipl-eng.jpg

ಕೋಲ್ಕತಾ: ಮುಂದಿನ ವರ್ಷದ ಐಪಿಎಲ್‌ಗೆ ಗ್ರಹಚಾರ ಸರಿಯಿದ್ದಂತಿಲ್ಲ. ಅದೇ ವೇಳೆ ಲೋಕಸಭಾ ಚುನಾವಣೆಯಿರುವುದರಿಂದ ಪಂದ್ಯಗಳು ಭಾರತದಲ್ಲಿ ನಡೆಯುತ್ತವೋ, ವಿದೇಶದಲ್ಲೋ ನಡೆಯುತ್ತವೆಯೋ ಇನ್ನೂ ಖಾತ್ರಿಯಾಗಿಲ್ಲ. ಇಷ್ಟರ ಮಧ್ಯೆ ಆಸ್ಟ್ರೇಲಿಯದ ತಾರಾ ಆಟಗಾರರು ಐಪಿಎಲ್‌ಗೆ ಕೈಕೊಡುವುದು ಖಚಿತವಾಗಿದೆ. ಈ ಬೇಸರದ ನಡುವೆಯೇ ಇಂಗ್ಲೆಂಡ್‌ನ‌ ತಾರಾ ಕ್ರಿಕೆಟಿಗರೂ ಐಪಿಎಲ್‌ನಲ್ಲಿ ಆಡದಿರುವುದು ಬಹುತೇಕ ಖಾತ್ರಿಯಾಗಿದೆ. ಇದಕ್ಕೆ ಕಾರಣ ಏಕದಿನ ವಿಶ್ವಕಪ್‌.

ಮಾ.29ರಿಂದ ಮೇ 19ರವರೆಗೆ ಐಪಿಎಲ್‌ ನಡೆಯಲಿದೆ. ಮೇ 30ರಿಂದ ಇಂಗ್ಲೆಂಡ್‌ನ‌ಲ್ಲಿ ಏಕದಿನ ವಿಶ್ವಕಪ್‌ ನಡೆಯಲಿದೆ. ಈ ಕೂಟಕ್ಕಾಗಿ ತರಬೇತಿ ನಡೆಸಲು ವಿಶ್ವಕಪ್‌ಗೆ ಆಯ್ಕೆಯಾದ 15 ಆಟಗಾರರು ಕಡ್ಡಾಯವಾಗಿ ಶಿಬಿರಕ್ಕೆ ಹಾಜರಾಗಲೇಬೇಕೆಂದು ಆಸ್ಟ್ರೇಲಿಯ ಕ್ರಿಕೆಟ್‌ ಮಂಡಳಿ ತಿಳಿಸಿದೆ. ಇಂಗ್ಲೆಂಡ್‌ನ‌ಲ್ಲೇ ಕೂಟ ನಡೆಯುತ್ತಿರುವುದರಿಂದ ವಿಶ್ವಕಪ್‌ಗೆ ಆಯ್ಕೆಯಾದ ಇಂಗ್ಲೆಂಡ್‌ ಕ್ರಿಕೆಟಿಗರೂ ಬಹುತೇಕ ಐಪಿಎಲ್‌ ತಪ್ಪಿಸಿಕೊಳ್ಳಲಿದ್ದಾರೆ. ಈ ಸಾಧ್ಯತೆಯನ್ನು ಕೋಲ್ಕತಾ ನೈಟ್‌ರೈಡರ್ಸ್‌ ಸಿಇಒ ವೆಂಕಿ ಮೈಸೂರು ಹೌದೆಂದು ಒಪ್ಪಿಕೊಂಡಿದ್ದಾರೆ.

ಟಾಪ್ ನ್ಯೂಸ್

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL: Players from these countries are fully available for the next three seasons of IPL

IPL: ಇನ್ನು ಮೂರು ಸೀಸನ್‌ ಐಪಿಎಲ್‌ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

Adani: ಲಂಚ ಕೇಸ್‌; ಜಗನ್‌ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

ನಮ್ಮಲ್ಲಿಗೆ ಬಂದರೆ ಇಸ್ರೇಲ್‌ ಪ್ರಧಾನಿ ಬಂಧನ: ಬ್ರಿಟನ್‌!

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.