ಸ್ವದೇಶಿ ತರಬೇತುದಾರರ ಅಗತ್ಯವಿದೆ: ಸಿಂಧು
Team Udayavani, May 6, 2020, 5:45 AM IST
ಹೊಸದಿಲ್ಲಿ: ಕೋವಿಡ್-19 ಕಾರಣದಿಂದ ಮುಂದಿನ ಕೆಲವು ವರ್ಷಗಳ ಕಾಲ ಭಾರತೀಯ ಬ್ಯಾಡ್ಮಿಂಟನ್‌ಗೆ ವಿದೇಶಿ ತರಬೇತುದಾರರು ಲಭಿಸುವುದು ಕಷ್ಟವಿದೆ, ಹೀಗಾಗಿ ಈ ಸ್ಥಾನವನ್ನು ನಮ್ಮ ದೇಶದವರೇ ತುಂಬಬೇಕಾದ ಅಗತ್ಯವಿದೆ ಎಂದು ವಿಶ್ವ ಚಾಂಪಿಯನ್ ಶಟ್ಲರ್ ಪಿ.ವಿ. ಸಿಂಧು ಅಭಿಪ್ರಾಯಪಟ್ಟಿದ್ದಾರೆ.
“ಕೋವಿಡ್-19 ಜಾಗತಿಕ ಸಮಸ್ಯೆಯಾಗಿದೆ. ಇದರಿಂದ ವಿದೇಶದಿಂದ ತರಬೇತುದಾರರನ್ನು ಪಡೆಯುವುದು ಕಷ್ಟವಾಗಲಿದೆ. ನಮ್ಮಲ್ಲೇ ಕೋಚಿಂಗ್ ಸಾಮರ್ಥ್ಯವುಳ್ಳ ಅದೆಷ್ಟೋ ಮಾಜಿ ಆಟಗಾರರಿದ್ದಾರೆ. ಇವರನ್ನೇ ನಾವು ತರಬೇತು ದಾರರನ್ನಾಗಿ ಉಪಯೋಗಿಸಬೇಕಾಗಿದೆ’ ಎಂದು ಸಿಂಧು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.