ಅಪ್ರಾಪ್ತರಲ್ಲಿ ಡೋಪಿಂಗ್ ಪತ್ತೆ: ಹೆಚ್ಚಿನ ಬಜೆಟ್ಗೆ ಬೇಡಿಕೆ
Team Udayavani, May 14, 2024, 10:42 PM IST
ಭುವನೇಶ್ವರ: ಅಪ್ರಾಪ್ತ ವಯಸ್ಸಿನ ಕ್ರೀಡಾಪಟುಗಳಲ್ಲಿ ಮಾದಕವಸ್ತು ಸೇವನೆ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಹೀಗಾಗಿ ಪರೀಕ್ಷೆಗಳನ್ನು ಹೆಚ್ಚು ಮಾಡಲು ಹೆಚ್ಚಿನ ಬಜೆಟ್ ಅಗತ್ಯವಿದೆ ಎಂದು ಕ್ರೀಡಾ ಔಷಧ ತಜ್ಞ ಚಂದ್ರನ್ ಅಭಿಪ್ರಾಯಪಟ್ಟಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಕ್ರೀಡೆಯಲ್ಲಿ ಅಪ್ರಾಪ್ತರು ಭಾಗಿಯಾಗುವ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ಅವರು ಸಹ ಡೋಪಿಂಗ್ನಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಅಲ್ಲದೇ ಕ್ರೀಡೆಯಲ್ಲಿ ಪದಕಗಳನ್ನು ಗೆದ್ದರೆ ವಿವಿಗಳಲ್ಲಿ ಪ್ರವೇಶ ದೊರೆಯುತ್ತದೆ ಎಂಬ ಕಾರಣಕ್ಕೆ ಹಲವರು ಡೋಪಿಂಗ್ನಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಇದು ಕಳವಳಕಾರಿಯಾಗಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.