ಕ್ರಿಕೆಟ್‌ಗೆ ಆಸೀಸ್‌ನ ಬೊಲಿಂಜರ್ ವಿದಾಯ
Team Udayavani, Feb 6, 2018, 6:10 AM IST
ಸಿಡ್ನಿ: ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಡಗ್ಲಸ್ ಬೊಲಿಂಜರ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. 36 ವರ್ಷದ ಅವರು 12 ಟೆಸ್ಟ್, 39 ಏಕದಿನ, 9 ಟಿ20 ಪಂದ್ಯವನ್ನು ಆಸೀಸ್ ಪರ ಆಡಿದ್ದಾರೆ. ಕಳೆದ ಎರಡು ವರ್ಷದಿಂದ ಅವರು ಆಸೀಸ್ ತಂಡದಲ್ಲಿ ಸ್ಥಾನ ಪಡೆದುಕೊಳ್ಳಲು ಸಾಧ್ಯವಾಗಿರಲಿಲ್ಲ. ಬೌಲರ್ ಆಗಿ ಪ್ರಮುಖ ಪಾತ್ರವಹಿಸುತ್ತಿದ್ದ ಅವರು ಟೆಸ್ಟ್‌ನಲ್ಲಿ 50 ವಿಕೆಟ್ ಕಬಳಿಸಿದ್ದಾರೆ. ಏಕದಿನದಲ್ಲಿ 62 ವಿಕೆಟ್ ಸಂಪಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.