ಏಷ್ಯಾ ಕಪ್: ಯುಎಇಗೆ ನಿರ್ಗಮಿಸುವ ಮೊದಲು ದ್ರಾವಿಡ್ ರಿಗೆ ಕೋವಿಡ್ ಪಾಸಿಟಿವ್
Team Udayavani, Aug 23, 2022, 2:15 PM IST
ನವದೆಹಲಿ : ಏಷ್ಯಾ ಕಪ್ 2022 ಗಾಗಿ ತಂಡವು ಯುಎಇಗೆ ನಿರ್ಗಮಿಸುವ ಮೊದಲು ಟೀಮ್ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕೋವಿಡ್ -19 ಪಾಸಿಟಿವ್ ಪರೀಕ್ಷೆ ನಡೆಸಿರುವುದಾಗಿ ಬಿಸಿಸಿಐ ಮಂಗಳವಾರ ದೃಢಪಡಿಸಿದೆ.
ಏಷ್ಯಾ ಕಪ್ 2022 ಕ್ಕೆ ತಂಡವು ಯುಎಇಗೆ ನಿರ್ಗಮಿಸುವ ಮುನ್ನ ನಡೆಸಿದ ವಾಡಿಕೆಯ ಪರೀಕ್ಷೆಯಲ್ಲಿರಾಹುಲ್ ದ್ರಾವಿಡ್ ಧನಾತ್ಮಕ ಪರೀಕ್ಷೆ ನಡೆಸಿದ್ದಾರೆ. ಅವರ ಕೋವಿಡ್ -19 ನೆಗೆಟಿವ್ ವರದಿ ಬಂದ ನಂತರ ಅವರು ತಂಡವನ್ನು ಸೇರಿಕೊಳ್ಳುತ್ತಾರೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ.
ಏಷ್ಯಾಕಪ್ನಲ್ಲಿ ಭಾರತದ ಮೊದಲ ಪಂದ್ಯ ಆಗಸ್ಟ್ 28 ರಂದು ಪಾಕಿಸ್ತಾನದ ವಿರುದ್ಧ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IND Vs AUS ಬಾಕ್ಸಿಂಗ್ ಡೇ ಟೆಸ್ಟ್: ಆಸ್ಟ್ರೇಲಿಯ ರನ್ ಓಟಕ್ಕೆ ಬುಮ್ರಾ ಬ್ರೇಕ್
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್ಸಿಎ ತಾರತಮ್ಯವೇಕೆ?
PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್ ಸ್ಟೋರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.