ದ್ರಾವಿಡ್ ಹಿತಾಸಕ್ತಿ ಸಂಘರ್ಷ ವಿಚಾರಣೆ ಅಂತ್ಯ
Team Udayavani, Nov 13, 2019, 12:09 AM IST
ಹೊಸದಿಲ್ಲಿ: ಮಾಜಿ ಕ್ರಿಕೆಟಿಗ, ಹಾಲಿ ಎನ್‌ಸಿಎ ಮುಖ್ಯಸ್ಥ ರಾಹುಲ್ ದ್ರಾವಿಡ್ ಅವರ “ಹಿತಾಸಕ್ತಿ ಸಂಘರ್ಷ’ ಕುರಿತ ಸುದೀರ್ಘ ವಿಚಾರಣೆ ಅಂತ್ಯವಾಗಿದೆ. ಶೀಘ್ರದಲ್ಲೇ ತೀರ್ಪು ಪ್ರಕಟಿಸಲಾಗುತ್ತದೆ ಎಂದು ಬಿಸಿಸಿಐ ನೀತಿಸಂಹಿತೆ ಅಧಿಕಾರಿ ಡಿ.ಕೆ. ಜೈನ್ ತಿಳಿಸಿದ್ದಾರೆ.
ಮಂಗಳವಾರ ಮಾತನಾಡಿದ ಅವರು, “ವಿಚಾರಣೆಗೆ ಬಿಸಿಸಿಐ ಪರವಾಗಿ ಓರ್ವ ವಕೀಲರು ಬಂದಿದ್ದರು. ದ್ರಾವಿಡ್ ವಿರುದ್ಧ ಹಿತಾಸಕ್ತಿ ಸಂಘರ್ಷದ ಕೇಸು ದಾಖಲಿಸಿದ್ದ ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಆಜೀವ ಸದಸ್ಯ ಸಂಜೀವ್ ಗುಪ್ತಾ ಕೂಡ ಆಗಮಿಸಿದ್ದರು. ದ್ರಾವಿಡ್ ಅವರನ್ನು ಎನ್‌ಸಿಎನಿಂದ ಪದಚ್ಯುತಗೊಳಿಸುವ ಉದ್ದೇಶ ನಮ್ಮದಲ್ಲ. ಕೆಲವು ಅನುಮಾನಗಳಿದ್ದವು. ಅದನ್ನು ಪರಿಹರಿಸಿಕೊಳ್ಳಬೇಕಾಗಿತ್ತು, ಅಷ್ಟೇ…’ ಎಂದು ಜೈನ್ ತಿಳಿಸಿದರು.
ಸೆ. 26ರಂದು ನಡೆದ ಬಿಸಿಸಿಐ ವಿಚಾರಣೆ ವೇಳೆ ರಾಹುಲ್‌ದಾÅವಿಡ್ ತಮ್ಮನ್ನು ಸಮರ್ಥಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.