ದುಲೀಪ್ ಟ್ರೋಫಿ ಕ್ರಿಕೆಟ್ ತಂಡ ಪ್ರಕಟ
Team Udayavani, Jul 24, 2018, 12:25 PM IST
ಹೊಸದಿಲ್ಲಿ: ಪ್ರಸಕ್ತ ಋತುವಿನ ದುಲೀಪ್ ಟ್ರೋಫಿ ಏಕದಿನ ಪಂದ್ಯಾವಳಿಗಾಗಿ 3 ತಂಡಗಳನ್ನು ಅಂತಿಮಗೊಳಿಸಲಾಗಿದೆ.
ಇಂಡಿಯಾ ಬ್ಲೂ, ಇಂಡಿಯಾ ರೆಡ್, ಇಂಡಿಯಾ ಗ್ರೀನ್ ತಂಡಗಳನ್ನು ಕ್ರಮವಾಗಿ ಫಯಾಜ್ ಫಜಲ್, ಅಭಿನವ್ ಮುಕುಂದ್ ಮತ್ತು ಪಾರ್ಥಿವ್ ಪಟೇಲ್ ಮುನ್ನಡೆಸಲಿದ್ದಾರೆ.
ಪಿಂಕ್ ಬಾಲ್
ಇದು 2018-19ನೇ ದೇಶಿ ಕ್ರಿಕೆಟ್ ಋತುವಿನ ಆರಂಭಿಕ ಪಂದ್ಯಾವಳಿಯಾಗಿದ್ದು, ಆ. 17ರಿಂದ ಸೆ. 8ರ ತನಕ ದಿಂಡಿಗಲ್‌ನ “ಎನ್‌ಪಿಆರ್ ಕಾಲೇಜ್ ಗ್ರೌಂಡ್’ನಲ್ಲಿ ಹಗಲು-ರಾತ್ರಿಯಾಗಿ ನಡೆಯಲಿದೆ. ಈ ಪಿಂಕ್ ಬಾಲ್ ಪಂದ್ಯಗಳು ಮಧ್ಯಾಹ್ನ 1.30ಕ್ಕೆ ಆರಂಭವಾಗಲಿವೆ.
ಭಾರತ “ಎ’: ಅಯ್ಯರ್ ನಾಯಕ
ದಕ್ಷಿಣ ಆಫ್ರಿಕಾ “ಎ’ ವಿರುದ್ಧ ನಡೆಯುವ ಚತುರ್ದಿನ ಪಂದ್ಯಗಳಿಗಾಗಿ ಭಾರತ “ಎ’ ತಂಡವನ್ನು ಪ್ರಕಟಿಸಲಾಗಿದ್ದು, ಮುಂಬಯಿ ಬ್ಯಾಟ್ಸ್‌ಮೆನ್ ಶ್ರೇಯಸ್ ಅಯ್ಯರ್ ಅವರನ್ನು ನಾಯಕರನ್ನಾಗಿ ನೇಮಿಸಲಾಗಿದೆ.ಆಸ್ಟ್ರೇಲಿಯ “ಎ’ ಮತ್ತು ದಕ್ಷಿಣ ಆಫ್ರಿಕಾ “ಬಿ’ ತಂಡಗಳೆದುರು ಆಡಲಾಗುವ ಚತುಷ್ಕೋನ ಸರಣಿಗಾಗಿ ಭಾರತ “ಎ’ ಹಾಗೂ ಭಾರತ “ಬಿ’ ತಂಡಗಳನ್ನೂ ಆರಿಸಲಾಗಿದೆ. ಕ್ರಮವಾಗಿ ಶ್ರೇಯಸ್ ಅಯ್ಯರ್ ಮತ್ತು ಮನೀಷ್ ಪಾಂಡೆ ಈ ತಂಡಗಳನ್ನು ಮುನ್ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.