ಐಪಿಎಲ್ನಿಂದ ಹಿಂದೆ ಸರಿದ ಡ್ಯುಮಿನಿ
Team Udayavani, Mar 22, 2017, 3:50 AM IST
ಹೊಸದಿಲ್ಲಿ: ದಕ್ಷಿಣ ಆಫ್ರಿಕಾದ ಆಲ್ರೌಂಡರ್ ಜೀನ್ಪಾಲ್ ಡ್ಯುಮಿನಿ ಈ ವರ್ಷದ “ಇಂಡಿಯನ್ ಪ್ರೀಮಿಯರ್ ಲೀಗ್’
ನಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ಐಪಿಎಲ್ನಲ್ಲಿ ಅವರು ಡೆಲ್ಲಿ ಡೇರ್ಡೆವಿಲ್ಸ್ ತಂಡದ ಪ್ರಮುಖ ಸದಸ್ಯನಾಗಿದ್ದರು.
ಡ್ಯುಮಿನಿ ಹೊರಗುಳಿಯುವ ನಿರ್ಧಾರವನ್ನು ಡೆಲ್ಲಿ ಫ್ರಾಂಚೈಸಿ ಖಚಿತಪಡಿಸಿದೆ. ಈ ಸವ್ಯಸಾಚಿ ಸ್ಥಾನಕ್ಕೆ ಶೀಘ್ರವೇ ಬದಲಿ ಆಟಗಾರನನ್ನು ಹೆಸರಿಸುವುದಾಗಿ ತಿಳಿಸಿದೆ. ಐಪಿಎಲ್ನಿಂದ ಹೊರಗುಳಿಯುವ ಬಗ್ಗೆ ಪ್ರತಿಕ್ರಿಯಿಸಿದ ಡ್ಯುಮಿನಿ, “ಇದೊಂದು ಕಠಿನ ನಿರ್ಧಾರವಾಗಿದೆ. ಕೆಲವು ವೈಯಕ್ತಿಕ ಕಾರಣ ಗಳಿಂದಾಗಿ ಐಪಿಎಲ್ನಿಂದ ಹಿಂದೆ ಸರಿಯು ತ್ತಿದ್ದೇನೆ. ಇದನ್ನು ಈಗಾಗಲೇ ಫ್ರಾಂಚೈಸಿ ವರಿಷ್ಠರ ಗಮನಕ್ಕೆ ತಂದಿದ್ದೇನೆ. ಇಲ್ಲಿಯ ವರೆಗೂ ಫ್ರಾಂಚೈಸಿಯಿಂದ ನನಗೆ ಉತ್ತಮ ಬೆಂಬಲ ದೊರೆತಿದೆ. ಇದಕ್ಕಾಗಿ ಕೃತಜ್ಞತೆಗಳು. ಮುಂದಿನ ವರ್ಷಗಳಲ್ಲಿ ಮತ್ತೆ ಐಪಿಎಲ್ನಲ್ಲಿ ಆಡುವ ವಿಶ್ವಾಸ ನನ್ನದು…’ ಎಂದಿದ್ದಾರೆ.
ಡ್ಯುಮಿನಿ ರಾಷ್ಟ್ರೀಯ ತಂಡದ ಪರ ಆಡಲು ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ ಎನ್ನಲಾಗಿದೆ. ಸದ್ಯ ನ್ಯೂಜಿಲ್ಯಾಂಡ್-ದಕ್ಷಿಣ ಆಫ್ರಿಕಾ ನಡುವೆ ಟೆಸ್ಟ್ ಸರಣಿ ನಡೆಯುತ್ತಿದೆ. ಮೇ 24ರಿಂದ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಆರಂಭವಾಗಲಿದೆ.
ಒಂದು ಮೂಲದ ಪ್ರಕಾರ, ಈ ಐಪಿಎಲ್ನಲ್ಲಿ ದಕ್ಷಿಣ ಆಫ್ರಿಕಾ ಆಟಗಾರರು ಮೇ ತಿಂಗಳ ಮೊದಲ ವಾರದ ತನಕ ಮಾತ್ರ ಆಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್ನಲ್ಲಿ ಬುಮ್ರಾ
WTC “ಟೆಸ್ಟ್ ಫೈನಲ್’ಗೂ ಮುನ್ನ ಒಂದು ಟೆಸ್ಟ್ ಆಡಲು ದ. ಆಫ್ರಿಕಾ ಯೋಜನೆ
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Network Problem: ಹಲೋ…ಹಲೋ…ಹಲೋ ಟೆಸ್ಟಿಂಗ್!
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ
BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.