ನಕಲಿ ಪ್ರಮಾಣಪತ್ರ: ರಸಿಕ್‌ಗೆ ನಿಷೇಧ
Team Udayavani, Jun 21, 2019, 5:07 AM IST
ಮುಂಬಯಿ: ಐಪಿಎಲ್ ಪಂದ್ಯಾವಳಿಯಲ್ಲಿ ಮುಂಬೈ ಇಂಡಿಯನ್ಸ್ ಪ್ರತಿನಿಧಿಸಿದ್ದ ಜಮ್ಮು-ಕಾಶ್ಮೀರದ ಬೌಲರ್ ರಸಿಕ್ ಸಲಾಮ್ ನಕಲಿ ಜನನ ಪ್ರಮಾಣಪತ್ರ ದಾಖಲೆ ಸೃಷ್ಟಿಸಿದ ಹಿನ್ನೆಲೆಯಲ್ಲಿ ಬಿಸಿಸಿಐನಿಂದ 2 ವರ್ಷ ನಿಷೇಧಕ್ಕೆ ಒಳಗಾಗಿದ್ದಾರೆ.
ರಸಿಕ್ ಜು. 21ರಿಂದ ಇಂಗ್ಲೆಂಡ್‌ನಲ್ಲಿ ಆರಂಭವಾಗಲಿರುವ ಅಂಡರ್-19 ಸರಣಿಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದರು. ಇದೀಗ ಅವರನ್ನು ತಂಡದಿಂದ ಕೈಬಿಡಲಾಗಿದ್ದು, ಬದಲಿಗೆ ಪ್ರಭಾತ್ ಮೌರ್ಯ ಅವರನ್ನು ಸೇರಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.
ಜಮ್ಮು-ಕಾಶ್ಮೀರ ಕ್ರಿಕೆಟ್ ಸಂಸ್ಥೆಯಿಂದ ಬಿಸಿಸಿಐಗೆ ಸಲ್ಲಿಸಿರುವ ದಾಖಲೆ ನಕಲಿ ಎನ್ನುವುದು ತನಿಖೆಯಿಂದ ಬೆಳಕಿಗೆ ಬಂದ ಬಳಿಕ ಈ ಬೆಳವಣಿಗೆ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.