ಅನುಮತಿಯಿಲ್ಲದೆ ಜೀವನ ಚರಿತ್ರೆ ಸಾಧ್ಯವಿಲ್ಲ: ದ್ಯುತಿ
Team Udayavani, Oct 9, 2018, 12:09 PM IST
ಹೊಸದಿಲ್ಲಿ: ತನ್ನ ಜೀವನ ಚರಿತ್ರೆಯ ಪುಸ್ತಕವನ್ನು ಹೊರತರಲು ಅನೇಕ ಲೇಖಕರು ಸಂಪರ್ಕಿಸುತ್ತಿರುವುದಾಗಿ
ತಿಳಿಸಿರುವ ಖ್ಯಾತ ಓಟಗಾರ್ತಿ ದ್ಯುತಿ ಚಾಂದ್, ತಾನು ಅನುಮತಿ ನೀಡಿದರಷ್ಟೇ ಜೀವನ ಚರಿತ್ರೆ ಬರೆಯಬೇಕೆಂದು ತಾಕೀತು ಮಾಡಿದ್ದಾರೆ.
ಈ ಹಿಂದೆ, ಭಾರತೀಯ ಹಾಕಿಯ ದಂತಕತೆ ಧನರಾಜ್ ಪಿಳ್ಳೆ„ ಅವರ ಜೀವನ ಚರಿತ್ರೆ ದಾಖಲಿಸಿರುವ ಪತ್ರಕರ್ತ-ಬರಹಗಾರ-ಸಿನಿಮಾ ನಿರ್ದೇಶಕ ಸಂದೀಪ್ ಮಿಶ್ರಾ ಅವರು ಇತ್ತೀಚೆಗೆ ದ್ಯುತಿ ಜೀವನಗಾಥೆಯನ್ನು ಪುಸ್ತಕವಾಗಿ ಹೊರತರುವ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆಂಬ ವದಂತಿಗಳು ಹರಡಿದ್ದವು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ದ್ಯುತಿ ಚಾಂದ್, ನನ್ನ ಕತೆ ನನ್ನ ಕೈಯ್ಯಲ್ಲೇ ಇದೆ. ಅದನ್ನು ಯಾರು ಬರೆಯಬೇಕು ಎಂಬುದನ್ನು ನಾನೇ ನಿರ್ಧರಿಸುತ್ತೇನೆ ಎನ್ನುವ ಮೂಲಕ ವದಂತಿಗಳಿಗೆ ತೆರೆ ಎಳೆಯಲು ಪ್ರಯತ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.