ಟ್ವೆಂಟಿ20 ಕ್ರಿಕೆಟ್: 400 ವಿಕೆಟ್ ಕಿತ್ತ ಬ್ರಾವೊ
Team Udayavani, Dec 22, 2017, 9:25 AM IST
ಸಿಡ್ನಿ: ಕೆಎಫ್ಸಿ ಬಿಗ್ ಬಾಶ್ ಲೀಗ್‌ನಲ್ಲಿ ಮೆಲ್ಬರ್ನ್ ರೆನೆಗಡೆಸ್ ತಂಡವನ್ನು ಪ್ರತಿನಿಧಿಸುತ್ತಿರುವ ಡ್ವೇನ್ ಬ್ರಾವೊ ಅವರು ಟ್ವೆಂಟಿ20 ಕ್ರಿಕೆಟ್‌ನಲ್ಲಿ 400 ವಿಕೆಟ್ ಕಿತ್ತ ಮೊದಲ ಕ್ರಿಕೆಟಿಗ ಎಂದೆನಿಸಿಕೊಂಡಿದ್ದಾರೆ.
ಹೋಬರ್ಟ್ ಹುರಿಕೇನ್ಸ್ ವಿರುದ್ಧದ ಪಂದ್ಯದಲ್ಲಿ ಬ್ರಾವೊ ಈ ಸಾಧನೆ ಮಾಡಿದರು. ಈ ಪಂದ್ಯದಲ್ಲಿ ಬ್ರಾವೊ 28 ರನ್ ವೆಚ್ಚದಲ್ಲಿ 5 ವಿಕೆಟ್ ಕಿತ್ತ ಕಾರಣ ಮೆಲ್ಬರ್ನ್ ರೆನೆಗಡೆಸ್ ತಂಡವು ಹೋಬರ್ಟ್ ಹುರಿಕೇನ್ಸ್ ತಂಡವನ್ನು 7 ವಿಕೆಟ್ ಅಂತರದಿಂದ ಸೋಲಿಸಲು ಸಾಧ್ಯವಾಯಿತು.
ಕಳೆದ ವರ್ಷ ಸಪ್ಟೆಂಬರ್‌ನಲ್ಲಿ ಪಾಕಿಸ್ಥಾನ ವಿರುದ್ಧದ ಪಂದ್ಯದಲ್ಲಿ ಬ್ರಾವೊ ಕೆರಿಬಿಯನ್ ತಂಡವನ್ನು ಟ್ವೆಂಟಿ20 ಪಂದ್ಯದಲ್ಲಿ ಪ್ರತಿನಿಧಿಸಿದ್ದರು. ಯಾವುದೇ ಮಾದರಿಯ ಕ್ರಿಕೆಟ್‌ನಲ್ಲಿ ರಾಷ್ಟ್ರೀಯ ತಂಡಕ್ಕೆ ಮರಳುವ ಸಾಧ್ಯತೆಯಿಲ್ಲ ಎಂದು ಬ್ರಾವೊ ಈ ಸಂದರ್ಭದಲ್ಲಿ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಪಂದ್ಯಕ್ಕೆ ಸಂಬಂಧಿಸಿ ನನ್ನನ್ನು ವೆಸ್ಟ್‌ಇಂಡೀಸ್ ತಂಡದಿಂದ ಕೈಬಿಟ್ಟಿದ್ದಾರೆ. ಫಿಟ್ ಇದ್ದಾಗಲೂ ನನ್ನನ್ನು ಕೈಬಿಡಲಾಗಿದೆ. ಇದೀಗ ನನಗೆ 34 ವರ್ಷ. ಹಾಗಾಗಿ ತಂಡಕ್ಕೆ ಮರಳುವ ಸಾಧ್ಯತೆ ಕಷ್ಟ ಎಂದು ಬ್ರಾವೊ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
IPL Mega Auction: ಮೂರನೇ ಸೆಟ್ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.