ವಿಂಡೀಸ್ ಟೆಸ್ಟ್ ತಂಡಕ್ಕೆ ಮರಳಿದ ಡೆವೋನ್ ಸ್ಮಿತ್
Team Udayavani, May 30, 2018, 6:00 AM IST
ಕಿಂಗ್‌ಸ್ಟನ್: ಎಡಗೈ ಬ್ಯಾಟ್ಸ್‌ಮನ್ ಡೆವೋನ್ ಸ್ಮಿತ್ 3 ವರ್ಷಗಳ ಬಳಿಕ ವೆಸ್ಟ್ ಇಂಡೀಸ್ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ಪ್ರವಾಸಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗಾಗಿ ಅಂತಿಮಗೊಳಿಸಲಾದ 13 ಸದಸ್ಯರ ತಂಡದಲ್ಲಿ ಸ್ಮಿತ್ ಅವರಿಗೆ ಅವಕಾಶ ನೀಡಲಾಗಿದೆ. ಜಾಸನ್ ಹೋಲ್ಡರ್ ನಾಯಕರಾಗಿ ಮುಂದುವರಿದಿದ್ದಾರೆ.
ಇತ್ತೀಚಿನ ಸ್ಥಳೀಯ ಚತುರ್ದಿನ ಪಂದ್ಯಾವಳಿಯಲ್ಲಿ ವಿಂಡ್‌ವಾರ್ಡ್ ಐಲ್ಯಾಂಡ್ ಪರ ಆಡುತ್ತ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಕಾರಣ ಡೆವೋನ್ ಸ್ಮಿತ್ ಅವರಿಗೆ ಮರಳಿ ಕರೆ ಲಭಿಸಿತು. ಈ ಕೂಟದಲ್ಲಿ ಅವರು 84.23ರ ಸರಾಸರಿಯಲ್ಲಿ 1,095 ರನ್ ಪೇರಿಸಿದ್ದರು. 36ರ ಹರೆಯದ ಸ್ಮಿತ್ 2015ರಲ್ಲಿ ಪ್ರವಾಸಿ ಇಂಗ್ಲೆಂಡ್ ವಿರುದ್ಧ ಸೇಂಟ್ ಜಾಜ್Õì ಪಾರ್ಕ್‌ನಲ್ಲಿ ಕೊನೆಯ ಸಲ ಟೆಸ್ಟ್ ಆಡಿದ್ದರು.
ವಿಕೆಟ್ ಕೀಪರ್ ಜಾಮರ್ ಹ್ಯಾಮಿಲ್ಟನ್ ಈ ತಂಡದ ಹೊಸ ಮುಖ. ವಿಂಡೀಸ್ “ಎ’ ತಂಡದ ಪರ ಹ್ಯಾಮಿಲ್ಟನ್ ಉತ್ತಮ ಪ್ರದರ್ಶನ ನೀಡಿದ್ದರು. ಶೇನ್ ಡೌರಿಚ್ ಪ್ರಧಾನ ಕೀಪರ್ ಆಗಿದ್ದಾರೆ.
ವೆಸ್ಟ್ ಇಂಡೀಸ್ ತಂಡ
ಜಾಸನ್ ಹೋಲ್ಡರ್ (ನಾಯಕ), ದೇವೇಂದ್ರ ಬಿಶೂ, ಡೆವೋನ್ ಸ್ಮಿತ್, ಬ್ರಾತ್‌ವೇಟ್, ಕೈರನ್ ಪೊಲಾರ್ಡ್, ರೋಸ್ಟನ್ ಚೇಸ್, ಮಿಗ್ಯುಯೆಲ್ ಕಮಿನ್ಸ್, ಶೇನ್ ಡೌರಿಚ್, ಶಾನನ್ ಗ್ಯಾಬ್ರಿಯಲ್, ಜಾಮರ್ ಹ್ಯಾಮಿಲ್ಟನ್, ಶಿಮ್ರನ್ ಹೆಟ್‌ಮೈರ್, ಕೆಮರ್ ರೋಶ್, ಶೈ ಹೋಪ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.