ರೋಸ್ ವ್ಯಾಲಿ ಹಗರಣ ಕೇಸ್; ಇ.ಡಿಯಿಂದ ಖಾನ್ ಒಡೆತನದ ಕೆಕೆಆರ್ ಸಿಇಒ ವೆಂಕಿ ಮೈಸೂರು ವಿಚಾರಣೆ
Team Udayavani, Oct 18, 2019, 7:04 PM IST
ನವದೆಹಲಿ: ರೋಸ್ ವ್ಯಾಲಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಸಿಇಒ ವೆಂಕಿ ಮೈಸೂರು ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ವಿಚಾರಣೆ ನಡೆಸಿರುವುದಾಗಿ ವರದಿ ತಿಳಿಸಿದೆ.
ವೆಂಕಿ ಮೈಸೂರು ಅವರ ಹೇಳಿಕೆಯನ್ನು ಪಿಎಂಎಲ್ ಎ (ಆರ್ಥಿಕ ಅವ್ಯವಹಾರ ನಿಯಂತ್ರಣ ಕಾಯ್ದೆ) ಅಡಿ ದಾಖಲಿಸಿಕೊಂಡಿರುವುದಾಗಿ ಇ.ಡಿ ವಿವರಿಸಿದೆ. ಕೆಕೆಆರ್ ಬಾಲಿವುಡ್ ನಟ ಶಾರುಖ್ ಖಾನ್ ಒಡೆತನದ ಐಪಿಎಲ್ ತಂಡವಾಗಿದೆ.
ಯಾರು ವೆಂಕಿ ಮೈಸೂರು?
ವೆಂಕಿ ಮೈಸೂರು ಮೂಲತಃ ಕರ್ನಾಟಕದವರು. ರೆಡ್ ಚಿಲ್ಲೀಸ್ ಎಂಟರ್ ಟೈನ್ ಮೆಂಟ್ ನ ಸಿಇಒ ಮತ್ತು ಐಪಿಎಲ್ ತಂಡವಾಗಿರುವ ಕೆಕೆಆರ್ ನ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2002-03ರವರೆಗೆ ವೆಂಕಿ ಮೈಸೂರು ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ ಆಫ್ ಬೆಂಗಳೂರು ಚಾಪ್ಟರ್ ನ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಇನ್ಸೂರೆನ್ಸ್ ಇಂಡಸ್ಟ್ರೀಯಲ್ಲಿ 25 ವರ್ಷಗಳ ಕಾಲ ದುಡಿದ ಅನುಭವ ಇವರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
T20; ಸಂಜು, ತಿಲಕ್ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.