![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Nov 21, 2024, 11:27 PM IST
ಕೋಲ್ಕತಾ: ಪ್ರಖ್ಯಾತ ಕ್ರಿಕೆಟ್ ಆಟಗಾರ್ತಿ ಜೂಲನ್ ಗೋಸ್ವಾಮಿ ಅವರ ಗೌರವಾರ್ಥ ಇಲ್ಲಿನ ಈಡನ್ ಗಾರ್ಡನ್ಸ್‌ನ “ಬಿ’ ಬ್ಲಾಕ್‌ಗೆ ಅವರ ಹೆಸರಿಡಲು ಬಂಗಾಲ ಕ್ರಿಕೆಟ್ ಅಸೋಸಿಯೇಶನ್ (ಸಿಎಬಿ) ಪ್ರಸ್ತಾವ ಸಲ್ಲಿಸಿದೆ. ಈ ಬಗ್ಗೆ ಸಿಎಬಿಗೆ ಪ್ರಸ್ತಾವ ಸಲ್ಲಿಸಲಾಗಿದೆ. ಇದಕ್ಕೆ ಸಿಎಬಿ ಒಪ್ಪಿಗೆ ಸೂಚಿಸಿದ್ದು ಮುಂದಿನ ವರ್ಷದ ಜನವರಿಯಲ್ಲಿ ಭಾರತ- ಇಂಗ್ಲೆಂಡ್ ನಡುವಣ ಟಿ20 ಪಂದ್ಯದ ವೇಳೆ ಹೆಸರನ್ನು ಅನಾವರಣ ಮಾಡಲಾಗುತ್ತದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
You seem to have an Ad Blocker on.
To continue reading, please turn it off or whitelist Udayavani.