ಸಿಟಿ ಓಪನ್ ಟೆನಿಸ್ ಮಕರೋವಾ ಮ್ಯಾಜಿಕ್
Team Udayavani, Aug 8, 2017, 12:20 PM IST
ವಾಷಿಂಗ್ಟನ್: ರಶ್ಯದ ಎಕತೆರಿನಾ ಮಕರೋವಾ ಸಿಟಿ ಓಪನ್ ಡಬ್ಲ್ಯುಟಿಎ ಟೆನಿಸ್ ಕೂಟದಲ್ಲಿ ಭಾರೀ ಹೋರಾಟ ನೀಡಿ ಪ್ರಶಸ್ತಿಯನ್ನೆತ್ತಿದ್ದಾರೆ. ವಾಷಿಂಗ್ಟನ್‌ನಲ್ಲಿ ನಡೆದ ಫೈನಲ್‌ನಲ್ಲಿ ಆವರು ಜರ್ಮನಿಯ ಜೂಲಿಯಾ ಜಾರ್ಜಸ್ ಅವರ ಪ್ರಬಲ ಸವಾಲನ್ನು ಮೆಟ್ಟಿನಿಂತು 3-6, 7-6 (2), 6-0 ಅಂತರದಿಂದ ಗೆದ್ದು ಬಂದರು.
ಮೊದಲ ಸೆಟ್ ಕಳೆದುಕೊಂಡು, ದ್ವಿತೀಯ ಸೆಟ್‌ನಲ್ಲೂ ಹಿನ್ನಡೆ ಅನುಭವಿಸಿ, ಬಳಿಕ ಟೈ-ಬ್ರೇಕರ್‌ನಲ್ಲಿ ಗೆದ್ದ ಮಕರೋವಾ, ನಿರ್ಣಾಯಕ ಸೆಟ್‌ನಲ್ಲಿ ಹೆಚ್ಚು ನಿರಾಳರಾದಂತೆ ಕಂಡುಬಂದರು. ಜೂಲಿಯಾಗೆ ಒಂದೂ ಅಂಕ ನೀಡದೆ ಗೆಲುವಿನ ಸಂಭ್ರಮ ಆಚರಿಸಿದರು. ಜರ್ಮನ್ ಆಟಗಾರ್ತಿ ಕೈಯಲ್ಲಿದ್ದ ಪ್ರಶಸ್ತಿ ಕಳೆದುಕೊಂಡು ತೀವ್ರ ನಿರಾಸೆ ಅನುಭವಿಸಿದರು.
ಮಕರೋವಾ ಕಳೆದ 3 ವರ್ಷಗಳ ಅವಧಿಯಲ್ಲಿ ಗೆದ್ದ ಮೊದಲ ಡಬ್ಲ್ಯುಟಿಎ ಪ್ರಶಸ್ತಿ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
RBI: ಯುಪಿಐ ಮೂಲಕ ಡಿಜಿಟಲ್ ವ್ಯಾಲೆಟ್ ಹಣ ಬಳಕೆಗೆ ಅಸ್ತು
Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ
Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.