RCB ಆಟಗಾರ್ತಿ ಪೆರ್ರಿ ಸಿಕ್ಸರ್ ಗೆ ಕಾರಿನ ಗಾಜು ಪುಡಿ!!; ವಿಡಿಯೋ ನೋಡಿ
Team Udayavani, Mar 5, 2024, 6:45 AM IST
ಬೆಂಗಳೂರು: ಆರ್‌ಸಿಬಿ ಆಟಗಾರ್ತಿ ಭರ್ಜರಿ ಬ್ಯಾಟಿಂಗ್ ಶಕ್ತಿಗೆ ಹೆಸರುವಾಸಿಯಾಗಿರುವ ಎಲ್ಲಿಸ್ ಪೆರ್ರಿ ಅವರು ಸೋಮವಾರ(ಮಾರ್ಚ್ 4) ಯುಪಿ ವಾರಿಯರ್ ವಿರುದ್ಧದ ಡಬ್ಲ್ಯುಪಿಎಲ್ ಪಂದ್ಯದಲ್ಲಿ ಭರ್ಜರಿ ಸಿಕ್ಸರ್ ಬಾರಿಸಿ ಕಾರಿನ ಕಿಟಕಿ ಗಾಜನ್ನು ಪುಡಿಗೈದರು.
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಋತುವಿನ ಕೊನೆಯ ಪಂದ್ಯವನ್ನು ಆಡಿದ RCB ಅಭಿಮಾನಿಗಳಿಗೆ ಪೆರ್ರಿ ಸಾಮರ್ಥ್ಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದರು.
19ನೇ ಓವರ್‌ನ ಅಂತಿಮ ಎಸೆತದಲ್ಲಿ, ಪೆರ್ರಿ ದೀಪ್ತಿ ಶರ್ಮ ಎಸೆದ ಚೆಂಡನ್ನು ಲಾಂಗ್ ಆನ್ ಬೌಂಡರಿಯಲ್ಲಿ 80-ಮೀಟರ್ ಸಿಕ್ಸರ್‌ಗೆ ಅಟ್ಟಿದರು. ಚೆಂಡು ಕಾರಿನ ಗಾಜನ್ನು ಒಡೆದು ಹಾಕಿತು.
𝘽𝙧𝙚𝙖𝙠𝙞𝙣𝙜 𝙍𝙚𝙘𝙤𝙧𝙙𝙨 + 𝙂𝙡𝙖𝙨𝙨𝙚𝙨 😉
Ellyse Perry’s powerful shot shattered the window of display car 😅#TATAWPL #UPWvRCB #TATAWPLonJioCinema #TATAWPLonSports18 #HarZubaanParNaamTera#JioCinemaSports #CheerTheW pic.twitter.com/RrQChEzQCo
— JioCinema (@JioCinema) March 4, 2024
ಇದನ್ನೂ ಓದಿ: WPL; ಯುಪಿ ವಾರಿಯರ್ ವಿರುದ್ದ ಆರ್‌ಸಿಬಿಗೆ 23 ರನ್ನುಗಳ ಜಯ
33 ರ ಹರೆಯದ ಪೆರ್ರಿ ಕೂಡ ಆಶ್ಚರ್ಯಚಕಿತರಾದರು ಮತ್ತು ಗಾಜಿನ ಕಿಟಕಿ ಒಡೆದಿರುವುದನ್ನು ನೋಡಿದ ನಂತರ ತಲೆಯ ಮೇಲೆ ಕೈ ಇಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
IND-W vs WI: ವನಿತೆಯರ ಏಕದಿನ ಮುಖಾಮುಖಿ
Ahmed Shehzad: ಭಾರತ-ಪಾಕ್ ಗಡಿಯಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಸಲಹೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.