England-Australia 3ನೇ ಟಿ20 ಪಂದ್ಯ ರದ್ದು
Team Udayavani, Sep 16, 2024, 12:05 AM IST
ಮ್ಯಾಂಚೆಸ್ಟರ್: ಇಂಗ್ಲೆಂಡ್ ಮತ್ತು ಪ್ರವಾಸಿ ಆಸ್ಟ್ರೇಲಿಯ ನಡುವಿನ ರವಿವಾರದ 3ನೇ ಟಿ20 ಪಂದ್ಯ ಭಾರೀ ಮಳೆಯಿಂದ ರದ್ದುಗೊಂಡಿತು. ಟಾಸ್ ಕೂಡ ಹಾಕಲಾಗಲಿಲ್ಲ. ಇದರೊಂದಿಗೆ ಸರಣಿ 1-1 ಸಮಬಲದಲ್ಲಿ ಮುಗಿಯಿತು.
ಮೊದಲ ಪಂದ್ಯವನ್ನು ಆಸ್ಟ್ರೇಲಿಯ 28 ರನ್ನುಗಳಿಂದ ಜಯಿಸಿತ್ತು. ದ್ವಿತೀಯ ಪಂದ್ಯವನ್ನು ಇಂಗ್ಲೆಂಡ್ 3 ವಿಕೆಟ್‌ಗಳಿಂದ ಗೆದ್ದು ಸರಣಿಯನ್ನು ಸಮಬಲಕ್ಕೆ ತರುವಲ್ಲಿ ಯಶಸ್ವಿಯಾಗಿತ್ತು.
ಇತ್ತಂಡಗಳಿನ್ನು 5 ಪಂದ್ಯಗಳ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳಲಿವೆ. ಮೊದಲ ಪಂದ್ಯ ಸೆ. 19ರಂದು ನಾಟಿಂಗ್‌ಹ್ಯಾಮ್‌ನಲ್ಲಿ ನಡೆಯಲಿದೆ. ಹ್ಯಾರಿ ಬ್ರೂಕ್ ಮೊದಲ ಸಲ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chikkaballapura: ಸಿಎಂ ಸಿದ್ದರಾಮಯ್ಯ ಹಾಡಿ ಹೊಗಳಿದ ಬಿಜೆಪಿ ಸಂಸದ ಡಾ.ಕೆ.ಸುಧಾಕರ್
ರಾಜ್ಯದಲ್ಲಿ ದಿನಕ್ಕೊಂದು ಮಾನಭಂಗ, ಅತ್ಯಾಚಾರ ಕೇಸ್: ಆರ್.ಅಶೋಕ್
Union Budget: ಬಜೆಟ್‌ನಲ್ಲಿ ದಕ್ಷಿಣ ಭಾರತಕ್ಕೆ ಅನ್ಯಾಯ: ಮಾಜಿ ಸಂಸದ ಡಿ.ಕೆ.ಸುರೇಶ್
Mandya: ಬಾಲಕಿ ಮೇಲೆ ಮೂವರು ದುರುಳರಿಂದ ಸಾಮೂಹಿಕ ದೌರ್ಜನ್ಯ!
Mangaluru: ಯುವನಿಧಿ ಫಲಾನುಭವಿಗಳಿಗೆ ಕೌಶಲ ತರಬೇತಿ: ಜಿ.ಪಂ.ಸಿಇಒ ಡಾ.ಆನಂದ್