![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 20, 2021, 9:40 PM IST
ನವದೆಹಲಿ: ಪಾಕಿಸ್ತಾನಕ್ಕೆ ಮತ್ತೊಂದು ಬಾರಿ ಹಿನ್ನಡೆಯಾಗಿದೆ. ಅಕ್ಟೋಬರ್ ನಲ್ಲಿ ಪಾಕ್ ತಂಡದ ಜೊತೆ ನಡೆಯಬೇಕಿದ್ದ ಸರಣಿಯನ್ನು ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ರದ್ದು ಮಾಡಿದೆ.
ಸೋಮವಾರ ಸಂಜೆ ಟ್ವೀಟ್ ಮಾಡುವ ಮೂಲಕ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಸರಣಿ ರದ್ದು ಮಾಡಿರುವ ತಮ್ಮ ನಿರ್ಧಾರವನ್ನು ಪ್ರಕಟಿಸಿದೆ. ಪುರುಷ ಹಾಗು ಮಹಿಳಾ ತಂಡಗಳ ಪಾಕ್ ಪ್ರವಾಸವನ್ನು ರದ್ದು ಪಡಿಸಿರುವುದಾಗಿ ಅದು ತಿಳಿಸಿದೆ.
ಇತ್ತೀಚಿಗಷ್ಟೆ ನ್ಯೂಜಿಲ್ಯಾಂಡ್ ತಂಡ ಕೂಡ ಪಾಕ್ ಜೊತೆಗಿನ ತಮ್ಮ ಸರಣಿಯನ್ನು ರದ್ದು ಮಾಡಿತ್ತು. ಇದೀಗ ಅದೇ ಹಾದಿಯನ್ನು ಇಂಗ್ಲೆಂಡ್ ಅನುಸರಿಸಿದೆ.
“We can confirm that the Board has reluctantly decided to withdraw both teams from the October trip.”
?? #PAKvENG ???????
— England Cricket (@englandcricket) September 20, 2021
ಉಗ್ರರ ನೆಲೆಬೀಡು ಆಗಿರುವ ಪಾಕ್‍ನಲ್ಲಿ ಸರಣಿ ನಡೆಸಲು ನ್ಯೂಜಿಲ್ಯಾಂಡ್ ಹಾಗೂ ಇಂಗ್ಲೆಂಡ್ ತಂಡ ಹಿಂದೇಟು ಹಾಕಿವೆ. ಈ ಉಭಯ ದೇಶಗಳು ಭದ್ರತಾ ಕಾರಣಗಳಿಗಾಗಿ ಸರಣಿ ರದ್ದು ಮಾಡಿವೆ ಎಂದು ಮೂಲಗಳು ತಿಳಿಸಿವೆ.
ಇನ್ನು ನ್ಯೂಜಿಲ್ಯಾಂಡ್ ತಂಡ 18 ವರ್ಷಗಳ ಬಳಿಕ ನ್ಯೂಜಿಲೆಂಡ್ ತಂಡ ಪಾಕ್ ನೆಲದಲ್ಲಿ ಅಂತಾರಾಷ್ಟ್ರೀಯ ಪಂದ್ಯವಾಡಲು ಪ್ರವಾಸ ಕೈಗೊಂಡಿತ್ತು. 2003ರಲ್ಲಿ ಇತ್ತಂಡಗಳ ನಡುವೆ ಇಲ್ಲಿ ಕೊನೆಯ ಪಂದ್ಯ ನಡೆದಿತ್ತು. ಈ ಬಾರಿಯ ಪ್ರವಾಸದಲ್ಲಿ ಮೂರು ಏಕದಿನ ಮತ್ತು ಐದು ಟಿ20 ಪಂದ್ಯಗಳು ನಿಗದಿಯಾಗಿತ್ತು. ಸೆ.17ರಿಂದ ಅ.3ರವರೆಗೆ ರಾವಲ್ಪಿಂಡಿ ಮತ್ತು ಲಾಹೋರ್ ನಲ್ಲಿ ಈ ಸರಣಿ ನಡೆಯಲಿತ್ತು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.