ಇಂಗ್ಲೆಂಡ್ ಫುಟ್ಬಾಲಿಗ ಮಾರ್ಟಿನ್ ಪೀಟರ್ ನಿಧನ
Team Udayavani, Dec 23, 2019, 12:34 AM IST
ಲಂಡನ್: ಇಂಗ್ಲೆಂಡಿನ ಖ್ಯಾತ ಫುಟ್ಬಾಲಿಗ ಮಾರ್ಟಿನ್ ಪೀಟರ್ ನಿಧನರಾಗಿದ್ದಾರೆ. 76 ವರ್ಷದ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು “ವೆಸ್ಟ್ ಹ್ಯಾಮ್ ಯುನೈಟೆಡ್’ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
1966ರಲ್ಲಿ ಇಂಗ್ಲೆಂಡ್ ತಂಡ ವಿಶ್ವಕಪ್ ಜಯಿಸುವಲ್ಲಿ ಮಾರ್ಟಿನ್ ಪೀಟರ್ ಮಹತ್ವದ ಪಾತ್ರ ನಿರ್ವಹಿಸಿದ್ದರು. ಅಂದು ಪೀಟರ್ ಅವರನ್ನು ಒಳಗೊಂಡ ಆಂಗ್ಲರ ಪಡೆ ಪಶ್ಚಿಮ ಜರ್ಮನಿಯನ್ನು ಸೋಲಿಸಿ ಪ್ರಶಸ್ತಿ ಗೆದ್ದಿತ್ತು. ಈ ಪ್ರಶಸ್ತಿ ಹಣಾಹಣಿಯಲ್ಲಿ ಪೀಟರ್ ಒಂದು ಗೋಲು ಬಾರಿಸಿದ್ದರು.
15ರ ಹರೆಯದಲ್ಲೇ ಮಾರ್ಟಿನ್ ಪೀಟರ್ ವೆಸ್ಟ್ ಹ್ಯಾಮ್ ಪರ ಆಡುವ ಮೂಲಕ ಫುಟ್ಬಾಲ್ ರಂಗ ಪ್ರವೇಶಿಸಿದ್ದರು. 1962ರಲ್ಲಿ ರಾಷ್ಟ್ರೀಯ ತಂಡಕ್ಕೆ ಪದಾರ್ಪಣೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್…
Vijay Hazare Trophy; ಮಯಾಂಕ್ ಅಗರ್ವಾಲ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
TeamIndia; ಮುಗಿಯಿತಾ ರೋಹಿತ್ ವೃತ್ತಿಜೀವನ? ಮೆಲ್ಬೋರ್ನ್ ಗೆ ಬಂದ ಅಗರ್ಕರ್ ಹೇಳಿದ್ದೇನು?
INDvAUS: ನಿತೀಶ್ ಕುಮಾರ್ ಆಕರ್ಷಕ ಶತಕ; ಫಾಲೋಆನ್ ಅವಮಾನದಿಂದ ಪಾರು
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.